Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ….!

Dhrishya News by Dhrishya News
26/03/2026
in ಕರಾವಳಿ, ಸುದ್ದಿಗಳು
0
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ….!
0
SHARES
15
VIEWS
Share on FacebookShare on Twitter

ಉಡುಪಿ, ಮಾ. 26 : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಹೀಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಬೊಳ್ಜೆ, ಉಪಾಧ್ಯಕ್ಷರಾಗಿ ಸುಧಾಕರ್ ಕೋಟ್ಯಾನ್ ಬೊಳ್ಜೆ, ಕೋಶಾಧಿಕಾರಿ ಜಯಕುಮಾರ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕೆ. ಪೂಜಾರಿ, ಸಚಿನ್ ಎಂ ಸಾಲ್ಯಾನ್ ಬೊಳ್ಜೆ, ಗುರಿಕಾರರಾಗಿ ವಿಠಲ ಕೆ. ಕೋಟ್ಯಾನ್, ವೇಣುಗೋಪಾಲ್ ಉದಿಯಾವರ್, ವಿಠಲ ಅಂಚನ್, ದಿವಾಕರ ಪೂಜಾರಿ, ಅಶೋಕ ಆರ್. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಪ್ರತಿನಿಧಿ ಮಂಡಳಿಯಿಂದ ಚುನಾಯಿತರಾದವರು ಸುಂದರ ಎಸ್ ಕೋಟ್ಯಾನ್, ದಿನೇಶ್ ಎಂ ಸಾಲ್ಯಾನ್, ರಮೇಶ್ ಟಿ ಕೋಟ್ಯಾನ್, ಪ್ರಕಾಶ್ ಟಿ ಕೋಟ್ಯಾನ್, ರವೀಂದ್ರ ಕೋಟ್ಯಾನ್, ದಿವಾಕರ ಬೊಳ್ಜೆ, ಲೋಕನಾಥ ಬೊಳ್ಜೆ, ಶ್ರೀಧರ ಮಾಬಿಯಾನ್, ಸುಧಾಕರ ಕೋಟ್ಯಾನ್, ಸಂತೋಷ್ ಡಿ ಸುವರ್ಣ, ಕಿಶೋರ್ ವಿ ಸಾಲ್ಯಾನ್, ಕಿಶೋರ್ ಟಿ ಬಂಗೇರ, ಚಂದ್ರಶೇಖರ ಎಂ ಬಂಗೇರ, ಸುರೇಶ್ ಕೆ ಪೂಜಾರಿ, ಸಚಿನ್ ಎಂ ಸಾಲ್ಯಾನ್, ಉದಯ ಮಾಬಿಯಾನ, ಸೆಲ್ಯೂತ್ ಕುಮಾರ್, ಜಯಕುಮಾರ್, ನಿತಿನ್ ಕುಮಾರ್ ಪರಾರಿತೋಟ, ರಾಜು ಪೂಜಾರಿ, ನಿತಿನ್ ಜೆ ಸಾಲ್ಯಾನ್, ಸಾಯಿನಾಥ ಬೊಳ್ಜೆ, ದಿನೇಶ್ ಬೊಳ್ಜೆ, ರವಿಕುಮಾರ್ ಹಾಗೂ ಪ್ರಕಾಶ್ ಕುಮಾರ್ ಆಗಿದ್ದಾರೆ.

Previous Post

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

Next Post

ಗಾವಳಿ ಕ್ರಾಸ್‌ ಬಳಿ ಲಾರಿ ಪಲ್ಟಿ – ಚಾಲಕ ಗಂಭೀರ ಗಾಯ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಾವಳಿ ಕ್ರಾಸ್‌ ಬಳಿ ಲಾರಿ ಪಲ್ಟಿ – ಚಾಲಕ ಗಂಭೀರ ಗಾಯ….!

ಗಾವಳಿ ಕ್ರಾಸ್‌ ಬಳಿ ಲಾರಿ ಪಲ್ಟಿ – ಚಾಲಕ ಗಂಭೀರ ಗಾಯ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News