Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಾವಳಿ ಕ್ರಾಸ್‌ ಬಳಿ ಲಾರಿ ಪಲ್ಟಿ – ಚಾಲಕ ಗಂಭೀರ ಗಾಯ….!

Dhrishya News by Dhrishya News
26/03/2026
in ಸುದ್ದಿಗಳು
0
ಗಾವಳಿ ಕ್ರಾಸ್‌ ಬಳಿ ಲಾರಿ ಪಲ್ಟಿ – ಚಾಲಕ ಗಂಭೀರ ಗಾಯ….!
0
SHARES
11
VIEWS
Share on FacebookShare on Twitter

ಕೋಟ, ಮಾ. 26: ಪಾಮೋಲಿನ್ ಎಣ್ಣೆ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡಿ ಹರ್ಕಾಡಿ ಗ್ರಾಮದ ಗಾವಳಿ ಕ್ರಾಸ್ ಬಳಿ ನಡೆದಿದೆ.

ಮಂಗಳೂರಿನಿಂದ ದಾವಣೆಗೆರೆಗೆ ಹೊರಟಿದ್ದ ಲಾರಿಯನ್ನು ಚಾಲಕ ಶಾಜನ್ ಜೊಸೇಫ್ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ವೇಳೆ, ಎದುರುಗಡೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ್ದಾನೆ. ಇದರಿಂದ ಲಾರಿ ಎಡಭಾಗಕ್ಕೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಚಾಲಕನಿಗೆ ತಲೆಗೆ ಗಾಯ ಹಾಗೂ ಬಲಗೈ ಮೂಳೆ ಮುರಿತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಕಣ್ಣೂರಿಗೆ ಕರೆದೊಯ್ಯಲಾಗಿದೆ.

ಅಪಘಾತದಲ್ಲಿ ಲಾರಿ ಭಾರೀ ಹಾನಿಗೊಳಗಾಗಿದ್ದು, ಲಾರಿಯಲ್ಲಿ ಸಾಗಿಸುತ್ತಿದ್ದ ಪಾಮೋಲಿನ್ ಎಣ್ಣೆ ಕೂಡಾ ಬಹಳಷ್ಟು ನಷ್ಟವಾಗಿದೆ.

ಈ ಸಂಬಂಧ ಚಂದ್ರ ಎಂ ನೀಡಿದ ದೂರಿನ ಆಧಾರದಲ್ಲಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ….!

Next Post

ಉಡುಪಿ: ಕಾರು ಡಿಕ್ಕಿ—2 ವರ್ಷದ ಮಗು ಗಂಭೀರ ಗಾಯ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಕಾರು ಡಿಕ್ಕಿ—2 ವರ್ಷದ ಮಗು ಗಂಭೀರ ಗಾಯ…!

ಉಡುಪಿ: ಕಾರು ಡಿಕ್ಕಿ—2 ವರ್ಷದ ಮಗು ಗಂಭೀರ ಗಾಯ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News