Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

Dhrishya News by Dhrishya News
26/03/2026
in ಕರಾವಳಿ, ಸುದ್ದಿಗಳು
0
ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!
0
SHARES
5
VIEWS
Share on FacebookShare on Twitter

ಕುಂದಾಪುರ, ಮಾ. 26: ಭೀಕರ ರಸ್ತೆ ಅಪಘಾತ ಒಂದು ಸಂಭವಿಸಿ, ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ಮಾರ್ಚ್‌ 24ರಂದು ಸಂಜೆ, ಶ್ರೀನಿವಾಸ ಗಾಣಿಗ ಅವರು ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಬೈಂದೂರು ಏಕಮುಖ ಮಾರ್ಗದಲ್ಲಿ ಹೆಮ್ಮಾಡಿ ಕಡೆಗೆ ಸಾಗುತ್ತಿದ್ದರು. ಸಂಜೆ ಸುಮಾರು 7:45ರ ವೇಳೆಗೆ ತಲ್ಲೂರು ಗ್ರಾಮದ ವೇಬ್ರಿಡ್ಜ್‌ ಸಮೀಪ, ವಿರುದ್ಧ ದಿಕ್ಕಿನಲ್ಲಿ ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಇಬ್ಬರು ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಶ್ರೀನಿವಾಸ ಗಾಣಿಗ ಅವರಿಗೆ ತಲೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ರಮೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುವನ್ನು ತಕ್ಷಣ ಕುಂದಾಪುರದ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10:11ರ ಸುಮಾರಿಗೆ ಶ್ರೀನಿವಾಸ ಗಾಣಿಗ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಉಡುಪಿ: ಕಾರು ಡಿಕ್ಕಿ—2 ವರ್ಷದ ಮಗು ಗಂಭೀರ ಗಾಯ…!

Next Post

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check