Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

Dhrishya News by Dhrishya News
26/03/2026
in ಕರಾವಳಿ, ಸುದ್ದಿಗಳು
0
ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!
0
SHARES
17
VIEWS
Share on FacebookShare on Twitter

ಉಡುಪಿ, ಮಾ. 26: ಕರಾವಳಿ ಜಿಲ್ಲೆಯ ಮೀನುಗಾರಿಕಾ ವಲಯಕ್ಕೆ ಡೀಸೆಲ್ ಕೊರತೆ ತೀವ್ರವಾಗಿ ತಟ್ಟಿರುವ ಹಿನ್ನೆಲೆಯಲ್ಲಿ, ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಮೀನುಗಾರಿಕಾ ಬೋಟ್‌ಗಳಿಗೆ ಇಂಧನ ಕೊರತೆ ಎದುರಾಗಿದೆ. ಇದರಿಂದಾಗಿ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ ಎಂದು ಪ್ರತಿನಿಧಿಗಳು ಸಚಿವರಿಗೆ ವಿವರಿಸಿದರು.

ಈ ಸ್ಥಿತಿ ಮುಂದುವರಿದರೆ ಮೀನುಗಾರರು ಸೇರಿದಂತೆ ಈ ಕ್ಷೇತ್ರವನ್ನು ಅವಲಂಬಿಸಿರುವ ಲಕ್ಷಾಂತರ ಜನರ ಬದುಕಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂಬುದನ್ನೂ ಅವರು ಎಚ್ಚರಿಸಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ದೇಶದಲ್ಲಿನ ಡೀಸೆಲ್ ಲಭ್ಯತೆ ಆಧಾರಿಸಿ ಮೀನುಗಾರಿಕಾ ವಲಯಕ್ಕೆ ಅಗತ್ಯ ಪ್ರಮಾಣದ ಇಂಧನವನ್ನು ನಿರಂತರವಾಗಿ ಪೂರೈಸಲು ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಭೇಟಿಯಲ್ಲಿ ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.

Previous Post

ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

Next Post

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check