Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

Dhrishya News by Dhrishya News
26/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ
0
SHARES
17
VIEWS
Share on FacebookShare on Twitter

ಬೆಂಗಳೂರು, ಮಾ. 26: ರಾಜ್ಯದಲ್ಲಿ ಮಹಾವೀರ ಜಯಂತಿ ಸಂಬಂಧಿಸಿದ ಸಾರ್ವಜನಿಕ ರಜೆ ದಿನಾಂಕದಲ್ಲಿ ಮಹತ್ವದ ಬದಲಾವಣೆ ಆಗುವ ಸಾಧ್ಯತೆ ಕಂಡುಬಂದಿದೆ. ಮೊದಲು ಮಾರ್ಚ್ 31ಕ್ಕೆ ನಿಗದಿಯಾಗಿದ್ದ ರಜೆಯನ್ನು, ಇದೀಗ ಮಾರ್ಚ್ 30ಕ್ಕೆ ಮುಂದೂಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.

ಧಾರ್ಮಿಕ ದತ್ತಿ ಇಲಾಖೆ ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಜೈನ ಸಂಪ್ರದಾಯದ ಪ್ರಕಾರ ತಿಥಿ ಲೆಕ್ಕಾಚಾರ ಆಧಾರವಾಗಿ ಈ ಬದಲಾವಣೆಯನ್ನು ಶಿಫಾರಸು ಮಾಡಲಾಗಿದೆ.

ಜ್ಯೋತಿಷ್ಯ ಹಾಗೂ ಆಗಮ ಪಂಡಿತರ ಅಭಿಪ್ರಾಯದಂತೆ, ಸೂರ್ಯೋದಯದ ವೇಳೆಯ ತಿಥಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಚೈತ್ರ ಶುಕ್ಲ ತ್ರಯೋದಶಿ ತಿಥಿ ಮಾರ್ಚ್ 30ರ ಬೆಳಗ್ಗೆಯೇ ಪ್ರಾರಂಭವಾಗುವುದರಿಂದ, ಅಂದು ಮಹಾವೀರ ಜಯಂತಿ ಆಚರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಇದೇ ವೇಳೆ ಜೈನ ಸಮುದಾಯದ ಮುಖಂಡರೂ ಮಾರ್ಚ್ 30ರಂದುಲೇ ಜಯಂತಿ ಆಚರಿಸುತ್ತಿರುವುದರಿಂದ, ಅದೇ ದಿನ ಸರ್ಕಾರಿ ರಜೆ ಘೋಷಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಈಗಾಗಲೇ ಸಮಗ್ರ ವರದಿ ಸಿದ್ಧಪಡಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR)ಗೆ ಸಲ್ಲಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದರೆ, ಮಾರ್ಚ್ 30ರಂದು ರಾಜ್ಯಾದ್ಯಂತ ಸಾರ್ವಜನಿಕ ರಜೆ ಜಾರಿಗೆ ಬರಲಿದೆ.

Previous Post

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಕೊರತೆ: ಕೇಂದ್ರ ಸಚಿವರಿಗೆ ಉಡುಪಿ ಜನಪ್ರತಿನಿಧಿಗಳ ಮನವಿ…!

Next Post

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check