Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

Dhrishya News by Dhrishya News
26/03/2026
in ಕರಾವಳಿ, ಸುದ್ದಿಗಳು
0
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!
0
SHARES
6
VIEWS
Share on FacebookShare on Twitter

ಉಡುಪಿ, ಮಾ. 26: ಅನಾರೋಗ್ಯದಿಂದ ಬಳಲುತ್ತಿದ್ದ ಏಕಾಂಗಿ ಮಹಿಳೆಯೊಬ್ಬರನ್ನು ಸಮಾಜಸೇವಕನೊಬ್ಬ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಿಸಿದ ಮಾನವೀಯ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮಣಿಪಾಲದ ಪವಿತ್ರನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಹೇಮಲತಾ (60) ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು. ಚಿಕಿತ್ಸೆ ಪಡೆಯಲು ಸಹಾಯವಿಲ್ಲದೆ ಮನೆಯಲ್ಲಿ ದಿನ ಕಳೆಯುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡುವರು ತಕ್ಷಣ ಸ್ಪಂದಿಸಿ, ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ ದಾಖಲಿಸಿದರು.

ಇದೀಗ ಮಹಿಳೆಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಸಂಬಂಧಿಕರು ಅಥವಾ ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.

Previous Post

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

Next Post

ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check