Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

Dhrishya News by Dhrishya News
26/03/2026
in ಕರಾವಳಿ, ಸುದ್ದಿಗಳು
0
ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!
0
SHARES
23
VIEWS
Share on FacebookShare on Twitter

ಕುಂದಾಪುರ, ಮಾ. 26 :ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ ನಡೆದ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಹಾಲಾಡಿ ಗ್ರಾಮದ 43 ವರ್ಷದ ಯಶೋಧ ಅವರು ನೀಡಿದ ದೂರಿನ ಪ್ರಕಾರ, ಅಂಕದಕಟ್ಟೆಯ ಚಂದ್ರಿಕಾ (38) ಮತ್ತು ಶಿವಮೊಗ್ಗದ ಭಾಸ್ಕರ (45) ಇವರಿಬ್ಬರು ಬಿಟ್‌ಕಾಯಿನ್ ಹೂಡಿಕೆ ಮೂಲಕ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಕೆ ಮೂಡಿಸಿದ್ದರು. ಬೈಂದೂರಿನ ಪ್ರದೀಪ್ ಶೆಟ್ಟಿ ಮೂಲಕ ಸಂಪರ್ಕ ಸಾಧಿಸಿ, ಕೋಟೇಶ್ವರ ಗ್ರಾಮದ ಅಂಕದಕಟ್ಟೆ ಸಹನಾ ಹಾಲ್ ಸಮೀಪ ಇರುವ ಕಚೇರಿಗೆ ಹಣ ತರಲು ಸೂಚಿಸಿದ್ದರು.

ದೂರಿನ ಪ್ರಕಾರ, ಕಚೇರಿಗೆ ಹೋದ ಯಶೋಧ ಅವರಿಗೆ ವ್ಯವಹಾರ ಕಾನೂನುಬದ್ದವಾಗಿದೆ, ಲೈಸೆನ್ಸ್ ಹೊಂದಿದೆ ಎಂದು ಹೇಳಿ ನಕಲಿ ದಾಖಲೆಗಳನ್ನು ತೋರಿಸಿ ನಂಬಿಸಿದ್ದರು. 2024 ಡಿಸೆಂಬರ್ 11 ರಂದು ಮೊದಲಿಗೆ ₹3.80 ಲಕ್ಷ ಪಡೆದುಕೊಂಡಿದ್ದು, ನಂತರ ಹಂತ ಹಂತವಾಗಿ ಒಟ್ಟು ₹17 ಲಕ್ಷ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಆದರೆ, ಹೂಡಿಕೆಯ ದೃಢೀಕರಣಕ್ಕಾಗಿ ಬಾಂಡ್ ನೀಡದೇ ಸಮಯ ಕಳೆಯುತ್ತ ಬಂದಿದ್ದಾರೆ ಎನ್ನಲಾಗಿದೆ.

2026 ಮಾರ್ಚ್ 16 ರಂದು ಸಂಜೆ 5 ಗಂಟೆಗೆ ಕಚೇರಿಗೆ ತೆರಳಿ ಹಣದ ಬಾಂಡ್ ಕೇಳಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ರೀತಿ ದೂರಿದಾರರ ಬಂಧುಗಳು ಮತ್ತು ಪರಿಚಿತರನ್ನೂ ನಂಬಿಸಿ ಹಣ ಪಡೆದಿರುವ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Previous Post

ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

Next Post

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check