Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

Dhrishya News by Dhrishya News
27/03/2026
in ಮುಖಪುಟ, ಸುದ್ದಿಗಳು
0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!
0
SHARES
25
VIEWS
Share on FacebookShare on Twitter

ಬೆಂಗಳೂರು: 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ಆರು ವರ್ಷ ವಯಸ್ಸು ಕಡ್ಡಾಯ ಎಂಬ ನಿಯಮದ ಬಗ್ಗೆ ಪೋಷಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಈ ನಿಯಮಕ್ಕೆ ಸಂಬಂಧಿಸಿದಂತೆ 2026–27ನೇ ಶೈಕ್ಷಣಿಕ ಸಾಲಿಗೂ 60 ದಿನಗಳ ಸಡಿಲಿಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಕರ್ನಾಟಕ ಶಿಕ್ಷಣ ಕಾಯ್ದೆ 1993ರ ಅಧ್ಯಾಯ–3, ಸೆಕ್ಷನ್ 20 ಅನ್ವಯ 1ನೇ ತರಗತಿ ದಾಖಲಾತಿ ಸಂಬಂಧ 60 ದಿನಗಳ ವಿನಾಯಿತಿ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.

ಈ ಸಡಿಲಿಕೆಯ ಮೂಲಕ 6 ವರ್ಷ ಪೂರ್ತಿಯಾಗದಿದ್ದರೂ 60 ದಿನಗಳೊಳಗಿನ ಮಕ್ಕಳಿಗೂ 2026–27ನೇ ಸಾಲಿನಲ್ಲಿ 1ನೇ ತರಗತಿಗೆ ದಾಖಲಾತಿ ನೀಡಲು ಅವಕಾಶ ಇರಲಿದೆ.

ಇದರ ಜೊತೆಗೆ ದಾಖಲಾತಿ ಪ್ರಕ್ರಿಯೆಗೆ ಬಳಸುವ ಆನ್‌ಲೈನ್ ದಾಖಲಾತಿ ತಂತ್ರಾಂಶದಲ್ಲೂ ಅಗತ್ಯ ಬದಲಾವಣೆಗಳನ್ನು ಮಾಡಲಾಗುತ್ತದೆ ಎಂದು ಸಚಿವರು ಸದನಕ್ಕೆ ತಿಳಿಸಿದ್ದಾರೆ.

#Education #Karnataka #SchoolAdmission #MadhuBangarappa #DhrishyaNews 📰

Previous Post

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

Next Post

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check