Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

Dhrishya News by Dhrishya News
27/03/2026
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಡುಪಿ: ತುಳುನಾಡಿನ ಬಾಲ ಪ್ರತಿಭೆ ಉಡುಪಿ ಪುತ್ತೂರಿನ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಸ್ಪರ್ಧೆಯ ಇಂಡಿಯನ್ ಫೈನಲ್‌ಗೆ ಆಯ್ಕೆಯಾಗಿದ್ದು ಕರಾವಳಿಗೆ ಹೆಮ್ಮೆ ತಂದಿದ್ದಾರೆ.

ಸಚಿತ ರಾವ್ ಈಗಾಗಲೇ ಆರು ಫ್ಯಾಷನ್ ಶೋಗಳಲ್ಲಿ ಭಾಗವಹಿಸಿ ಎಲ್ಲ ಆರು ಸ್ಪರ್ಧೆಗಳಲ್ಲೂ ಪ್ರಶಸ್ತಿ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕೇರಳದ ಕ್ಯಾಲಿಕಟ್‌ನಲ್ಲಿ ಮೇ 7, 8 ಮತ್ತು 9 ರಂದು ನಡೆಯಲಿರುವ ಇಂಡಿಯನ್ ಫೈನಲ್ ಸ್ಪರ್ಧೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.

ಇದೀಗ ಇನ್‌ಸ್ಟಾಗ್ರಾಂನಲ್ಲಿ ವೋಟಿಂಗ್ ಪ್ರಕ್ರಿಯೆ ಆರಂಭಗೊಂಡಿದ್ದು, ಕೆಳಗಿನ ಲಿಂಕ್ ಮೂಲಕ Follow, Like, Share, Save ಹಾಗೂ Comment ಮಾಡಿ ನಮ್ಮ ತುಳುನಾಡಿನ ಪ್ರತಿಭೆಯನ್ನು ಪ್ರೋತ್ಸಾಹಿಸಲು ವಿನಂತಿಸಲಾಗಿದೆ.

👉 Voting Link:

https://www.instagram.com/p/DVv_QE1Eap2/?igsh=djFnMWFpbW1yZGR3⁠

Previous Post

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

Next Post

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

Recent News