Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

Dhrishya News by Dhrishya News
28/03/2026
in ಸುದ್ದಿಗಳು
0
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ
0
SHARES
10
VIEWS
Share on FacebookShare on Twitter

ಉಡುಪಿ,ಮಾ.28; ನಗರದ ಹೊರವಲಯದ ಕೊರಂಗ್ರಪಾಡಿ ಎಂಬಲ್ಲಿ ರಸ್ತೆ ಸನಿಹ ಬಿದ್ದು, ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಗುರುವಾರ ನಡೆದಿದೆ. ಕಾರ್ಯಚರಣೆಗೆ ಪೂಜಾ ಸಾಲ್ಯಾನ್ ಎನ್ನುವರು ನೆರವಾಗಿದ್ದರು.

ದಾಖಲಿಸಲ್ಪಟ್ಟಿರುವ ವ್ಯಕ್ತಿಗೆ ಕಣ್ಣುಕಾಣುವುದಿಲ್ಲ. ಮಾನಸಿಕ ಖಿನ್ನತೆಗೆ ಒಳಪಟ್ಟವರಂತೆ ಕಂಡುಬಂದಿದ್ದಾರೆ. ವೃದ್ಧರು ಹೆಸರು ಬಸವನಪ್ಪ ಮಾವಾಡಿ, ಗದಗದ ನಿವಾಸಿ ಎಂದು ಹೇಳಿಕೊಂಡಿದ್ದಾರೆ. ವೃದ್ಧರು ದಿಕ್ಕುತಪ್ಪಿ ಬಂದಿರುವ ಶಂಕೆ ವ್ಯಕ್ತವಾಗಿದೆ. ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ

Previous Post

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

Next Post

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved