Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

Dhrishya News by Dhrishya News
28/03/2026
in ಉದ್ಯೋಗ/ಶಿಕ್ಷಣ
0
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!
0
SHARES
9
VIEWS
Share on FacebookShare on Twitter

ಬೆಂಗಳೂರು, ಮಾ.28:ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಾದರಿಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆ ಮಾಡಿದ್ದು, ಇನ್ನು ಮುಂದೆ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಸಲಾಗಿದೆ. ತೃತೀಯ ಭಾಷೆ (ಹಿಂದಿ ಸೇರಿದಂತೆ ಇತರೆ ಭಾಷೆಗಳು) ಅಂಕಗಳನ್ನು ಫಲಿತಾಂಶದ ಒಟ್ಟು ಅಂಕಗಳಲ್ಲಿ ಪರಿಗಣಿಸದಿರಲು ತೀರ್ಮಾನಿಸಲಾಗಿದೆ.

ಇನ್ನು ಮುಂದೆ ತೃತೀಯ ಭಾಷೆಯ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದ್ದರೂ, ಅದರ ಅಂಕಗಳನ್ನು ಅಂಕಪಟ್ಟಿಯಲ್ಲಿ ಗ್ರೇಡ್ ರೂಪದಲ್ಲಿ ಮಾತ್ರ ನೀಡಲಾಗುತ್ತದೆ. ವಿದ್ಯಾರ್ಥಿಗಳ ಫಲಿತಾಂಶವನ್ನು ಉಳಿದ ವಿಷಯಗಳ 525 ಅಂಕಗಳ ಆಧಾರದ ಮೇಲೆ ಪರಿಗಣಿಸಲಾಗುತ್ತದೆ.

ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಹೊಸ ಶೈಕ್ಷಣಿಕ ವರ್ಷದಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಈ ಬದಲಾವಣೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Previous Post

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

Next Post

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved