Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

Dhrishya News by Dhrishya News
28/03/2026
in ಕರಾವಳಿ
0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!
0
SHARES
13
VIEWS
Share on FacebookShare on Twitter

ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಂದೂರುದಲ್ಲಿರುವ ಗುಳಿಗ ದೈವಸ್ಥಾನದಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವವು ಮಾರ್ಚ್ 27ರಂದು ಶುಕ್ರವಾರ ರಾತ್ರಿ ಭಕ್ತಿಭಾವದಿಂದ ನೆರವೇರಿತು.

ರಾತ್ರಿ ನಡೆದ ಗಗ್ಗರ ಸೇವೆಯ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದ್ದು, ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸೇವೆಯನ್ನು ಕಾರ್ಕಳ ತಾಲೂಕು ಕಚೇರಿಯ ತಹಶೀಲ್ದಾರರು ಹಾಗೂ ಸಿಬ್ಬಂದಿ ವರ್ಗದವರು ಸೇವಾದಾರರಾಗಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಾವದಗುತ್ತು ಆಡಳಿತ ಮೊಕ್ತೇಸರರಾದ ಸುಕುಮಾರ್ ಜೈನ್, ಕಾರ್ಕಳ ತಾಲೂಕು ತಹಶೀಲ್ದಾರರು, ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ದೈವಗಳ ಸಿರಿ ಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೈವದ ಆಶೀರ್ವಾದ ಪಡೆದರು.

Previous Post

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

Next Post

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ 'ಗೋಲ್ಡನ್ ಅವರ್ ನೆಟ್‌ ವರ್ಕ್' ಆರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

12/05/2026
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

12/05/2026

Recent News

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

12/05/2026
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

12/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved