Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ

Dhrishya News by Dhrishya News
29/03/2026
in ಕರಾವಳಿ, ಮುಖಪುಟ
0
ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ
0
SHARES
24
VIEWS
Share on FacebookShare on Twitter

ಉಡುಪಿ, ಮಾ.29: ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲುಗಳೊಂದಿಗೆ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಭಾರತ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಈ ಮುನ್ನೆಚ್ಚರಿಕಾ ಸೂಚನೆಗಳನ್ನು ಪ್ರಕಟಿಸಲಾಗಿದೆ. ಮಳೆಗಾಲದ ಮುನ್ನ ಸಂಭವಿಸಬಹುದಾದ ಗುಡುಗು, ಸಿಡಿಲು ಮತ್ತು ಬಿರುಗಾಳಿಯಿಂದ ಮಾನವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಪ್ಪಿಸಲು ಸಾರ್ವಜನಿಕರು ಜಾಗರೂಕರಾಗಿರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡುಗು ಮತ್ತು ಸಿಡಿಲು ಸಂಭವಿಸುವ ಸಂದರ್ಭಗಳಲ್ಲಿ ತೆರೆದ ಪ್ರದೇಶಗಳಲ್ಲಿ ನಿಲ್ಲುವುದು, ಮರಗಳ ಕೆಳಗೆ ಆಶ್ರಯ ಪಡೆಯುವುದು, ಮೊಬೈಲ್ ಟವರ್‌ಗಳು ಅಥವಾ ವಿದ್ಯುತ್ ಕಂಬಗಳ ಸಮೀಪ ನಿಲ್ಲುವುದು ಅಪಾಯಕಾರಿ. ಈ ಸಮಯದಲ್ಲಿ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.

ಮಳೆ ಮತ್ತು ಸಿಡಿಲು ಸಂಭವಿಸುವ ವೇಳೆ ನೀರಿನಲ್ಲಿ ನಿಂತುಕೊಳ್ಳುವುದು, ಲೋಹದ ವಸ್ತುಗಳನ್ನು ಹಿಡಿದುಕೊಳ್ಳುವುದು, ತೆರೆಯಾದ ಮೈದಾನಗಳಲ್ಲಿ ಇರುವುದನ್ನು ತಪ್ಪಿಸಬೇಕು. ಮನೆಯೊಳಗಿರುವವರು ವಿದ್ಯುತ್ ಉಪಕರಣಗಳನ್ನು ಅಗತ್ಯವಿದ್ದರೆ ಮಾತ್ರ ಬಳಸಬೇಕು ಮತ್ತು ಸಾಧ್ಯವಾದಷ್ಟು ವಿದ್ಯುತ್ ಸಂಪರ್ಕಗಳಿಂದ ದೂರವಿರಬೇಕು ಎಂದು ತಿಳಿಸಲಾಗಿದೆ.

ಕೃಷಿಕರು, ಮೀನುಗಾರರು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವವರು ಹವಾಮಾನ ಮಾಹಿತಿ ತಿಳಿದುಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಶಾಲೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಸಿಡಿಲು ಅಥವಾ ಗುಡುಗು ಕಾರಣದಿಂದ ಅಪಾಯ

ಪ್ರಾತಿನಿಧಿಕಾ ಚಿತ್ರ

ಸಂಭವಿಸಿದರೆ ತಕ್ಷಣ ಜಿಲ್ಲಾ ತುರ್ತು ಸೇವಾ ದೂರವಾಣಿ ಸಂಖ್ಯೆ 0820-2574802 ಅಥವಾ ರಾಜ್ಯ ತುರ್ತು ಸಹಾಯವಾಣಿ 1077 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ನೀಡಿರುವ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಂಭವಿಸಬಹುದಾದ ಅಪಾಯಗಳನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Previous Post

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

Next Post

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

12/05/2026
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

12/05/2026

Recent News

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

12/05/2026
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

12/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved