Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Dhrishya News by Dhrishya News
29/03/2026
in ಸುದ್ದಿಗಳು
0
ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ
0
SHARES
40
VIEWS
Share on FacebookShare on Twitter

ಬೈಂದೂರು : ಮಾರ್ಚ್ 29: ನಾವುಂದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ದಿನಾಂಕ 28.03.2026 ರಂದು ಸಂಜೆ 5 ಗಂಟೆ ಸುಮಾರಿಗೆ  ಸಂಭವಿಸಿದೆ.

ನಿಂತಿದ್ದ ಕಂಟೈನರ್‌ಗೆ ಎರ್ಟಿಗಾ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಮಮತಾ (36) ಹಾಗೂ ಅವರ ಮಗಳು ಧೃತಿಕಾ (14) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಕಿರಣ್, ಜಾಹ್ನವಿ, ಕಾವ್ಯ, ಚಾರ್ವಿ ಹಾಗೂ ಕಾರು ಚಾಲಕ ರಘು ಗಾಯಗೊಂಡಿದ್ದಾರೆ. ಮೂವರಿಗೆ ಕುಂದಾಪುರದ ಆದರ್ಶ ಆಸ್ಪತ್ರೆಗೆ ಹಾಗೂ ಕಿರಣ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಮೂಲದ ಈ ಕುಟುಂಬವು ಉಡುಪಿಯ ಶ್ರೀ ಕೃಷ್ಣ ಮಠ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಗೋಕರ್ಣ ಮತ್ತು ಮುರುಡೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Previous Post

ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ

Next Post

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check