Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

Dhrishya News by Dhrishya News
29/03/2026
in ಸುದ್ದಿಗಳು
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
51
VIEWS
Share on FacebookShare on Twitter

ಕೋಟ: ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದ ಮಾಬುಕಳ ಸೇತುವೆ ಬಳಿ ಉಡುಪಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರ್ಚ್ 28 ರಂದು ಮಧ್ಯಾಹ್ನ 1.45ರ ಸುಮಾರಿಗೆ ಲಾರಿ ಮತ್ತು ಸ್ಕೂಟಿಯ ನಡುವೆ ಅಪಘಾತ ಸಂಭವಿಸಿದೆ.

 ಲಾರಿಯನ್ನು ಚಾಲಕ  ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಿರ್ಮಲಾ ಅವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ನಿರ್ಮಲಾ ಅವರ ತಲೆಗೆ ತೀವ್ರ ಗಾಯವಾಗಿ ಮೃತಪಟ್ಟಿದ್ದಾರೆ.

ಹಿಂಬದಿ ಸವಾರಳಾದ ನಿರೀಕ್ಷಾ ಅವರಿಗೆ ಬೆನ್ನು, ಮುಖ, ಕೈ ಹಾಗೂ ಭುಜಕ್ಕೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Next Post

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

Recent News