Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

Dhrishya News by Dhrishya News
29/03/2026
in ಸುದ್ದಿಗಳು
0
ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!
0
SHARES
22
VIEWS
Share on FacebookShare on Twitter

ಉಚ್ಚಿಲ:ದ.ಕ ಮೊಗವೀರ ಮಹಿಳಾ ಮಹಾಜನ ಸಂಘ (ರಿ) ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಮರ್ಪಣೆ ಮಾಡಲಿರುವ ಚಂದ್ರ ಮಂಡಲ ರಥವನ್ನು  ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಶಿಲ್ಪಿ ಮಾಧವ ಆಚಾರ್ಯ ಹಸ್ತಾಂತರಿಸುವ ಕಾರ್ಯಕ್ರಮ ಇಂದು ದಿನಾಂಕ 28/03/2026 ರಂದು ಶ್ರೀ ಮಹಾಲಕ್ಷ್ಮೀ ದೇವಾಲಯಲ್ಲಿ ನಡೆಯಿತು.

ಸುಮಾರು ರೂ.ಮೂವತ್ತೈದು ಲಕ್ಷ ವೆಚ್ಚದಲ್ಲಿ ತಯಾರಿಸಿದ ಚಂದ್ರ ಮಂಡಲ ರಥವನ್ನು ದ.ಕ ಮೊಗವೀರ ಮಹಿಳಾ ಮಹಾಜನ ಸಂಘ(ರಿ) ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಶಿಲ್ಪಿ ಮಾಧವ ಆಚಾರ್ಯರು ಹಸ್ತಾಂತರಿಸುವ ಕಾರ್ಯಕ್ರಮ ಶ್ರೀ ಮಹಾಲಕ್ಷ್ಮೀ ದೇವಾಲಯದ ಸನ್ನಿಧಿಯಲ್ಲಿ ನಡೆಯಿತು.

ಈ ಕಾರ್ಯಕ್ರಮ ದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ದ.ಕ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಕವಿತಾಶರತ್, ಕಾರ್ಯದರ್ಶಿ ಪೂರ್ಣಿಮಾ ಚಂದ್ರಶೇಖರ್, ಬೆಳ್ಳಿ ರಥ ಸಮಿತಿಯ ಅಧ್ಯಕ್ಷೆ ಉಷಾರಾಣಿ, ಕಾರ್ಯದರ್ಶಿ ಶುಭಾ ದಿನೇಶ್, ಮತ್ತು ಸರ್ವ ಸದಸ್ಯರು, ಕ್ಷೇತ್ರ ಸಮಿತಿಯವರಿಂದ ನಾರಾಯಣ ಕರ್ಕೇರಾ,ಸಂಜೀವ ಬಂಗೇರ ಮೋಹನ್ ಬಂಗೇರ, ಕಾಪು ನಾಲ್ಕು ಪಟ್ನ ಅಧ್ಯಕ್ಷರದ ಮನೋಜ್ ಕಾಂಚನ್, ನಿಕಟ ಪೂರ್ವ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್,ಮೆಂಡನ್ ಸುಜಿತ್ ‌ಸಾಲ್ಯಾನ್, ನಿಶಾನ್ ಕುಂದರ್ ಏರ್ಮಾಲ್,  ಶೇಖರ್ ಪುತ್ರನ್ ಮತ್ತಿತರರು ಉಪಸ್ಥಿತರಿದ್ದರು. 

ಶ್ರೀ ದಿನೇಶ್ ಎರ್ಮಾಳು ಕೊಡುಗೆಯಾಗಿ ನೀಡಿರುವ ರಥದ ಶಿಖರಕ್ಕೆ ಚಿನ್ನದ ಛತ್ರಿಯನ್ನು ಈ ಸಂದರ್ಭದಲ್ಲಿ ಸಮರ್ಪಿಸಿದರು

Previous Post

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

Next Post

ಕಾಂತಾವರದಲ್ಲಿ ಮಹಾಭಾರತ ಭಾವದೀಪ ಉಪನ್ಯಾಸ ಮಾಲಿಕೆ: ಭೀಷ್ಮಾಚಾರ್ಯರ ಕರ್ತವ್ಯನಿಷ್ಠೆ ಕುರಿತು ಡಾ. ವಿನಾಯಕ ಭಟ್ ಗಾಳಿಮನೆ ವಿವರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಂತಾವರದಲ್ಲಿ ಮಹಾಭಾರತ ಭಾವದೀಪ ಉಪನ್ಯಾಸ ಮಾಲಿಕೆ: ಭೀಷ್ಮಾಚಾರ್ಯರ ಕರ್ತವ್ಯನಿಷ್ಠೆ ಕುರಿತು ಡಾ. ವಿನಾಯಕ ಭಟ್ ಗಾಳಿಮನೆ ವಿವರಣೆ..!

ಕಾಂತಾವರದಲ್ಲಿ ಮಹಾಭಾರತ ಭಾವದೀಪ ಉಪನ್ಯಾಸ ಮಾಲಿಕೆ: ಭೀಷ್ಮಾಚಾರ್ಯರ ಕರ್ತವ್ಯನಿಷ್ಠೆ ಕುರಿತು ಡಾ. ವಿನಾಯಕ ಭಟ್ ಗಾಳಿಮನೆ ವಿವರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

04/08/2026
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು ನಾವು ಬಿಡುವುದಿಲ್ಲ: ಉದಯ ಶೆಟ್ಟಿ ಮುನಿಯಾಲು ಎಚ್ಚರಿಕೆ..!

04/08/2026
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026

Recent News