Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಂತಾವರದಲ್ಲಿ ಮಹಾಭಾರತ ಭಾವದೀಪ ಉಪನ್ಯಾಸ ಮಾಲಿಕೆ: ಭೀಷ್ಮಾಚಾರ್ಯರ ಕರ್ತವ್ಯನಿಷ್ಠೆ ಕುರಿತು ಡಾ. ವಿನಾಯಕ ಭಟ್ ಗಾಳಿಮನೆ ವಿವರಣೆ..!

Dhrishya News by Dhrishya News
30/03/2026
in ಸುದ್ದಿಗಳು
0
ಕಾಂತಾವರದಲ್ಲಿ ಮಹಾಭಾರತ ಭಾವದೀಪ ಉಪನ್ಯಾಸ ಮಾಲಿಕೆ: ಭೀಷ್ಮಾಚಾರ್ಯರ ಕರ್ತವ್ಯನಿಷ್ಠೆ ಕುರಿತು ಡಾ. ವಿನಾಯಕ ಭಟ್ ಗಾಳಿಮನೆ ವಿವರಣೆ..!
0
SHARES
5
VIEWS
Share on FacebookShare on Twitter

ಕಾರ್ಕಳ: ಮಾರ್ಚ್ 30:ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ,ಅಲ್ಲಮಪ್ರಭು ಪೀಠ ಕಾಂತಾವರ ಜಂಟಿಯಾಗಿ ಹೋಟೆಲ್ ಪ್ರಕಾಶದಲ್ಲಿ ಆಯೋಜಿಸಿದ ಮಹಾಭಾರತ ಭಾವದೀಪ ವರ್ಷ ಪೂರ್ತಿ ಮಹಾಭಾರತ ಉಪನ್ಯಾಸ ಮಾಲಿಕೆಯ ತೃತೀಯ ಸೋಪಾನ ಕುರುವಂಶದ ರಾಜ ಕುವರರು ಎಂಬ ವಿಷಯದ ಕುರಿತು ವಿದ್ವಾಂಸ ಡಾ.ವಿನಾಯಕ ಭಟ್ ಗಾಳಿಮನೆ  ಮಹಾಭಾರತದಲ್ಲಿ ಭೀಷ್ಮಾಚಾರ್ಯರ ವ್ಯಕ್ತಿತ್ವದ ಬಗ್ಗೆ ವಿಶೇಷವಾದ ವಿವರಣೆಯನ್ನು ನೀಡುತ್ತಾ ಅವರ ಕರ್ತವ್ಯ ನಿಷ್ಠೆಯನ್ನು ಎಳೆ ಎಳೆಯಾಗಿ ವಿವರಿಸಿದರು.   

ಸಾಲ್ವ ರಾಜನ  ವ್ಯಕ್ತಿತ್ವವನ್ನು  ಸಕಾರಾತ್ಮಕವಾಗಿ ವಿವರಿಸಿ ‘ಅಂಬೆ’ ಯ ಪಾತ್ರವನ್ನು ವಿವರಿಸುತ್ತಾ ಅತಿಯಾದರೆ ಅಮೃತವೂ ವಿಷವಾಗುತ್ತದೆ ಎನ್ನುವುದನ್ನು ನಾವಿಲ್ಲಿ ಕಾಣಬಹುದು ಎಂದರು.

ಭಗವಂತನು ಜನನ- ಮರಣ ವನ್ನು ಅವನ ಕೈಯಲ್ಲಿಟ್ಟು ಕೊಂಡು, ಬದುಕನ್ನು ನಮ್ಮ ಕೈಯಲ್ಲಿಟ್ಟನು.
ತ್ಯಾಗ -ಭೋಗದ ಸಮನ್ವಿತ ಬದುಕು ಯೋಗದ ಬದುಕಾಗುತ್ತದೆ. ಎಂದು ತಿಳಿಸಿದರು.

ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಮಿತ್ರಪ್ರಭಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೂಪ ಚಿಪ್ಲೂಂಕರ್ ಪ್ರಾರ್ಥನೆ ಯೊಂದಿಗೆ, ಮಾಲತಿ ವಸಂತ್ ರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು.ಸುಲೋಚನ ಬಿ.ವಿ ಧನ್ಯವಾದ ನೀಡಿದರು

Previous Post

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

Next Post

ಮಗನ ಸಾವಿನ ನೋವಿನಲ್ಲಿ ಖಿನ್ನತೆ: ಇಲಿ ಪಾಷಾಣ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!

ಮಗನ ಸಾವಿನ ನೋವಿನಲ್ಲಿ ಖಿನ್ನತೆ: ಇಲಿ ಪಾಷಾಣ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check