Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಗನ ಸಾವಿನ ನೋವಿನಲ್ಲಿ ಖಿನ್ನತೆ: ಇಲಿ ಪಾಷಾಣ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು..!!

Dhrishya News by Dhrishya News
30/03/2026
in ಸುದ್ದಿಗಳು
0
ಕುಂದಾಪುರದಲ್ಲಿ ಬೈಕ್‌ ಅಪಘಾತ – ಗಾಯಾಳು ಚಿಕಿತ್ಸೆ ಫಲಿಸದೆ ಮೃತ್ಯು…!
0
SHARES
20
VIEWS
Share on FacebookShare on Twitter

ಕಾಪು: ಮಗನ ಸಾವಿನ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ಉಳಿಯಾರಗೋಳಿ ಗ್ರಾಮದ ರವಿಕಲಾ (58) ಅವರ ಗಂಡ ನೀಲಾಧರ ಬಂಗೇರಾ (68) ಮೃತರು. ಮಗನ ಸಾವಿನ ನಂತರ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಬಾರದ ಸಮಸ್ಯೆಯಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಹಾಗೂ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಾರ್ಚ್ 28ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮನೆಯಲ್ಲಿದ್ದಾಗ “ನಿನ್ನೆ ರಾತ್ರಿ ನಿದ್ದೆ ಬರಲಿಲ್ಲ, ನಾನು ಸಾಯುತ್ತೇನೆ” ಎಂದು ಹೇಳಿ, ಕೈಯಲ್ಲಿದ್ದ ಇಲಿ ಪಾಷಾಣದ ಟ್ಯೂಬ್‌ಗಳನ್ನು ತೋರಿಸಿ ಅದನ್ನು ಸೇವಿಸಿದ್ದಾಗಿ ಪತ್ನಿ ರವಿಕಲಾ ಅವರಿಗೆ ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಬೆಳಿಗ್ಗೆ 4.50ರ ಸುಮಾರಿಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Previous Post

ಕಾಂತಾವರದಲ್ಲಿ ಮಹಾಭಾರತ ಭಾವದೀಪ ಉಪನ್ಯಾಸ ಮಾಲಿಕೆ: ಭೀಷ್ಮಾಚಾರ್ಯರ ಕರ್ತವ್ಯನಿಷ್ಠೆ ಕುರಿತು ಡಾ. ವಿನಾಯಕ ಭಟ್ ಗಾಳಿಮನೆ ವಿವರಣೆ..!

Next Post

ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

04/08/2026
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು ನಾವು ಬಿಡುವುದಿಲ್ಲ: ಉದಯ ಶೆಟ್ಟಿ ಮುನಿಯಾಲು ಎಚ್ಚರಿಕೆ..!

04/08/2026
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026

Recent News