Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಡಿಯುವ ನೀರಿನ ಸಮಸ್ಯೆ:ಶಾಲೆಗಳ ಆರಂಭ 1 ವಾರ ಮುಂದೂಡಿಕೆಗೆ ಯಶ್ ಪಾಲ್ ಸುವರ್ಣ ಮನವಿ.!!

Dhrishya News by Dhrishya News
26/05/2023
in ಕರಾವಳಿ, ಸುದ್ದಿಗಳು
0
0
SHARES
105
VIEWS
Share on FacebookShare on Twitter

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಶಾಲೆಗಳ ಆರಂಭ 1 ವಾರ ಮುಂದೂಡಿಕೆಗೆ ಮುಖ್ಯ ಮಂತ್ರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆರಂಭವನ್ನು 1 ವಾರಗಳ ಮುಂದೂಡುವಂತೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಯವರಿಗೆ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶದಂತೆ ಮೇ 31 ರಂದು ಆರಂಭಗೊಳ್ಳಲಿದೆ. ಈ ಬಾರಿ ಮುಂಗಾರು ಮಳೆಯ ವಿಳಂಬದಿಂದಾಗಿ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ರಾಜ್ಯದ ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಪೂರೈಕೆ, ಬಿಸಿಯೂಟ ಹಾಗೂ ಶಾಲೆಯ ಪರಿಸರದ ಶುಚಿತ್ವ ಕಾಪಾಡಲು ಕಷ್ಟ ಸಾಧ್ಯವಾಗಿದೆ.

ಇದರಿಂದ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗೆ ತೊಂದರೆಯಾಗಲಿದೆ.
ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಶಾಲಾ ಆರಂಭವನ್ನು ಒಂದು ವಾರಗಳ ಕಾಲ ಮುಂದೂಡಿಕೆಗೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಮುಖ್ಯ ಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಯವರಿಗೆ ಮನವಿ ಮಾಡಿದ್ದಾರೆ.

Previous Post

ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಕಾರ್ಯಾಗಾರ..!!

Next Post

‘BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಜೂ. 1ರಿಂದ ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'BPL' ಕಾರ್ಡ್ ಗೆ ಅರ್ಜಿ ಸಲ್ಲಿಸಲು ಜೂ. 1ರಿಂದ ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved