Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಖಂಡ ಭಜನೋತ್ಸವದೊಂದಿಗೆ ಸೀತಾ ರಾಮ ಕಲ್ಯಾಣೋತ್ಸವ

Dhrishya News by Dhrishya News
31/03/2026
in ಸುದ್ದಿಗಳು
0
ಅಖಂಡ ಭಜನೋತ್ಸವದೊಂದಿಗೆ ಸೀತಾ ರಾಮ ಕಲ್ಯಾಣೋತ್ಸವ
0
SHARES
8
VIEWS
Share on FacebookShare on Twitter

ಮಾರ್ಚ್ 31:ಶ್ರೀ ರಾಮನವಮಿ ಮಹೋತ್ಸವದ ನಿಮಿತ್ತ ಪರಮ ಪೂಜ್ಯ ಪುತ್ತಿಗೆ ಶ್ರೀಪಾದರ ಮಾರ್ಗದರ್ಶನದಂತೆ ಲೋಕಕಲ್ಯಾಣಕ್ಕಾಗಿ ಅಮೆರಿಕಾದ ಹೂಸ್ಟನ್ ಮಹಾನಗರದ ಶ್ರೀ ಪುತ್ತಿಗೆ ಮಠದಲ್ಲಿ ಅಖಂಡ ಏಕಾಹ ಭಜನೋತ್ಸವ ಪ್ರಾರಂಭಗೊಂಡಿತು.

ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನಾಚಾರ್ಯ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉದಯಾಸ್ತಮಾನವಾಗಿ ನಡೆಯುವ ಈ ಭಜನೋತ್ಸವದಲ್ಲಿ ತಂಡೋಪತಂಡವಾಗಿ ನೂರಾರು ಭಜನಾ ತಂಡಗಳು ಭಾಗವಹಿಸಿದ್ದು ಸಾಯಂ ಅನೇಕ ಭಕ್ತಜನರ ಸಮ್ಮುಖದಲ್ಲಿ ಪ್ರಧಾನ ಅರ್ಚಕರಾದ ಶ್ರೀ ರಘುರಾಮ್ ಭಟ್ ಅವರ ನೇತುತ್ವದಲ್ಲಿ ವೈಭವದ ಸೀತಾರಾಮಕಲ್ಯಾಣೋತ್ಸವವು ಜರಗುವುದರೊಂದಿಗೆ ಭಜನೋತ್ಸವವು ಸಮಾಪ್ತಿಗೊಂಡಿತು.

Previous Post

ಹೈಕೋರ್ಟ್ ನ್ಯಾಯಮೂರ್ತಿ ಟಿ.ಎಂ. ನಡಾಫ್ ಉಚ್ಚಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಭೇಟಿ..!

Next Post

ಮಣಿಪಾಲದಲ್ಲಿ AHA 2025 CPR ಮಾರ್ಗಸೂಚಿ ಬಿಡುಗಡೆ: ಸಮುದಾಯ ತರಬೇತಿಗೆ ಒತ್ತು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದಲ್ಲಿ AHA 2025 CPR ಮಾರ್ಗಸೂಚಿ ಬಿಡುಗಡೆ: ಸಮುದಾಯ ತರಬೇತಿಗೆ ಒತ್ತು..!!

ಮಣಿಪಾಲದಲ್ಲಿ AHA 2025 CPR ಮಾರ್ಗಸೂಚಿ ಬಿಡುಗಡೆ: ಸಮುದಾಯ ತರಬೇತಿಗೆ ಒತ್ತು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News