Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

‘BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಜೂ. 1ರಿಂದ ಅವಕಾಶ..!!

Dhrishya News by Dhrishya News
27/05/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
36
VIEWS
Share on FacebookShare on Twitter

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ನೀಡಲಾಗುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಹಾಗೂ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಳಿಸಲಾಗಿತ್ತು.

ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ನೀಡಲಾಗುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನಗೆಳನ್ನು ಜಾರಿಗೊಳಿಸಲಾಗುತ್ತಿದೆ. ಆ ಯೋಜನೆಗಳು ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರವೇ ನೀಡಲಾಗುತ್ತಿದೆ ಎಂಬುದಾಗಿ ವದಂತಿ ರಾಜ್ಯಾಧ್ಯಂತ ಹಬ್ಬಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ಗಾಗಿ ( BPL Card ) ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೇ ನಾವು ಹೊಸದಾಗಿ ಬಿಪಿಎಲ್ ಕಾರ್ಡ್ ಗಳನ್ನು ನೀಡಲು ಅರ್ಜಿಗಳನ್ನು ಪಡೆಯುತ್ತಿಲ್ಲ ಎಂಬುದಾಗಿ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.ಈ ಕುರಿತಂತೆ ಮಾತನಾಡಿರುವಂತ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸೋದಕ್ಕೆ ಸರ್ಕಾರದ ಒಪ್ಪಿಗೆ ಅವಶ್ಯಕತೆ ಇದೆ. ಈಗ ಯಾವುದೇ ಹೊಸ ಕಾರ್ಡ್ ಗಳನ್ನು ಮಾಡುತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಜೂನ್ ಅಥವಾ ಜುಲೈ ತಿಂಗಳಿನಿಂದ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( New BPL Card Application ) ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹೀಗಾಗಿಯೇ ಆಹಾರ ಇಲಾಖೆಯ ವೆಬ್ ಸೈಟ್ ಸಹ ಕ್ಲೋಸ್ ಮಾಡಿದ್ದೇವೆ ಎಂದಿದ್ದಾರೆ.2020 ರಿಂದ 2023ರವರೆಗೆ 8 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಹೊಸ ಪಡಿತರ ಚೀಟಿಯನ್ನು ಪಡೆಯಲು ಸಲ್ಲಿಸಲಾಗಿತ್ತು. 3 ತಿಂಗಳ ಹಿಂದೆ 1.50 ಲಕ್ಷಕ್ಕೂ ಹೆಚ್ಚು ಹೊಸ ಕಾರ್ಡ್ ಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.

ಈಗ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಅವಶ್ಯಕತೆ ಇದೆ. ನಮಗೆ ಹೊಸ ಕಾರ್ಡ್ ಮಾಡಿಕೊಡಿ ಎಂಬುದಾಗಿ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆ ಕಳೆದ 15 ದಿನಗಳಿಂದ ಹೆಚ್ಚು ಅರ್ಜಿ ಸಲ್ಲಿಸುತ್ತಿದ್ದಾರೆ. ಜೊತೆಗೆ ನಮ್ಮ ಟೋಲ್ ಫ್ರೀ ಸಂಖ್ಯೆಗೂ ಕರೆ ಮಾಡಿ ಕೇಳುತ್ತಿದ್ದಾರೆ ಎಂಬುದಾಗಿ ಹೇಳಿದ್ದಾರೆ.ನಾವು ಯಾವುದೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಪಡೆಯುತ್ತಿಲ್ಲ. ಎಲೆಕ್ಷನ್ ಘೋಷಣೆ ಆದ ಮೇಲೆ ಚುನಾವಣಾ ನೀತಿ ಸಂಹಿತೆಯ ನಂತ್ರ ಹೊಸ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ಈಗಾಗಲೇ ಸಲ್ಲಿಸಿರುವಂತ 3 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಹೀಗಾಗಿ ಈಗ ಹೊಸ ಪಡಿತರ ಚೀಟಿಗಳನ್ನು ( New Ration Card ) ನೀಡುವ ಸಂಬಂಧ ಅರ್ಜಿಗಳನ್ನು ಪಡೆಯುತ್ತಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

Previous Post

ಕುಡಿಯುವ ನೀರಿನ ಸಮಸ್ಯೆ:ಶಾಲೆಗಳ ಆರಂಭ 1 ವಾರ ಮುಂದೂಡಿಕೆಗೆ ಯಶ್ ಪಾಲ್ ಸುವರ್ಣ ಮನವಿ.!!

Next Post

‘SSLC ಪೂರಕ ಪರೀಕ್ಷೆ”ನೊಂದಣಿ’ಗೆ ದಿನಾಂಕ ವಿಸ್ತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'SSLC ಪೂರಕ ಪರೀಕ್ಷೆ''ನೊಂದಣಿ'ಗೆ ದಿನಾಂಕ ವಿಸ್ತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved