Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಪಾಳುಬಿದ್ದ ಕಟ್ಟಡದ ಲಿಪ್ಟ್ ಗುಂಡಿಗೆ ಬಿದ್ದು ಕಾರ್ಮಿಕನಿಗೆ ಗಾಯ..!

Dhrishya News by Dhrishya News
01/04/2026
in ಸುದ್ದಿಗಳು
0
ಉಡುಪಿ: ಪಾಳುಬಿದ್ದ ಕಟ್ಟಡದ ಲಿಪ್ಟ್ ಗುಂಡಿಗೆ ಬಿದ್ದು ಕಾರ್ಮಿಕನಿಗೆ ಗಾಯ..!
0
SHARES
44
VIEWS
Share on FacebookShare on Twitter

ಉಡುಪಿ, ಏ.1: ನಗರದ ಕಲ್ಸಂಕ ಪ್ರದೇಶದಲ್ಲಿರುವ ನಿರ್ಮಾಣ ಹಂತದಲ್ಲಿ ಹಾಳಾಗಿರುವ ‘ಕನಕ ಮಹಲ್’ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಪಘಾತದಲ್ಲಿ ವಲಸೆ ಕಾರ್ಮಿಕನೊಬ್ಬ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಗಾಯಾಳುವನ್ನು ಮಲ್ಲಪ್ಪ ಬಸಪ್ಪ (40), ಬೆಳಗಾವಿ ನಿವಾಸಿ ಎಂದು ಗುರುತಿಸಲಾಗಿದೆ. ಇವರು ನಗರದಲ್ಲಿ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕನಾಗಿದ್ದು, ರಾತ್ರಿ ಸಮಯದಲ್ಲಿ ಪಾಳುಬಿದ್ದ ಕಟ್ಟಡದಲ್ಲೇ ಮಲಗುತ್ತಿದ್ದನು ಎನ್ನಲಾಗಿದೆ.

ನಿದ್ದೆಯ ಮಂಪರಿನಲ್ಲಿ ಮೂತ್ರ ವಿಸರ್ಜನೆಗಾಗಿ ತೆರಳುತ್ತಿದ್ದ ವೇಳೆ ಅಜಾಗರೂಕತೆಯಿಂದ ಕಟ್ಟಡದ ಲಿಪ್ಟ್ ಗುಂಡಿಗೆ ಬಿದ್ದಿದ್ದು, ಇದರಿಂದ ಕಾಲಿಗೆ ಮುರಿತ ಉಂಟಾಗಿದೆ ಎಂದು ಗಾಯಾಳು ತಿಳಿಸಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡುವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳುವಿನ ಕುಟುಂಬದವರು ಶೀಘ್ರವಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ.

Previous Post

ಮಣಿಪಾಲದ ಎಂಸಿಒಪಿಎಸ್‌ನಲ್ಲಿ ‘ಫಾರ್ಮಾ ಅನ್ವೇಷಣ್-2026’ ಸಮಾವೇಶ: ಫಾರ್ಮಸಿ ಶಿಕ್ಷಣದ ಜಾಗತಿಕ ಸವಾಲುಗಳ ಕುರಿತು ಚರ್ಚೆ

Next Post

ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳಿಗೆ ದಿನಫಲ (01-04-2026, ಬುಧವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳಿಗೆ ದಿನಫಲ (01-04-2026, ಬುಧವಾರ)

ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳಿಗೆ ದಿನಫಲ (01-04-2026, ಬುಧವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check