Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮೆಲ್ಬರ್ನ್ ನಲ್ಲಿರುವ ಪುತ್ತಿಗೆ ಮಠಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ..!!

Dhrishya News by Dhrishya News
01/04/2026
in ಮುಖಪುಟ
0
ಮೆಲ್ಬರ್ನ್ ನಲ್ಲಿರುವ ಪುತ್ತಿಗೆ ಮಠಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ..!!
0
SHARES
16
VIEWS
Share on FacebookShare on Twitter

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೆಲ್ಬರ್ನ್ ನಗರದಲ್ಲಿರುವ ಶ್ರೀ ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ಪ್ರಸಾದವನ್ನು ಭಕ್ತಿಪೂರ್ವಕವಾಗಿ ಸ್ವೀಕರಿಸಿದರು.

ಈ ವೇಳೆ ಮಠದ ವತಿಯಿಂದ ಯದುವೀರ ಒಡೆಯರ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ, ಆಶೀರ್ವಚನಗಳನ್ನು ನೀಡಲಾಯಿತು. ಮಠದ ಧಾರ್ಮಿಕ ವಾತಾವರಣದಲ್ಲಿ ಅವರು ಕೆಲಕಾಲ ಕಳೆದಿದ್ದು, ಭಕ್ತರೊಂದಿಗೆ ಸಂಭಾಷಣೆ ನಡೆಸಿದರು.

ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಮೈಸೂರು ಅರಸರ ಭೇಟಿ ಸ್ಥಳೀಯ ಕನ್ನಡ ಸಮುದಾಯದಲ್ಲಿ ಸಂತಸ ಮೂಡಿಸಿತು.

Previous Post

ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳಿಗೆ ದಿನಫಲ (01-04-2026, ಬುಧವಾರ)

Next Post

ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

10/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

10/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

10/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved