Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

Dhrishya News by Dhrishya News
01/04/2026
in ಸುದ್ದಿಗಳು
0
ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!
0
SHARES
6
VIEWS
Share on FacebookShare on Twitter

ಬ್ರಹ್ಮಾವರ: ಏಪ್ರಿಲ್ 01:ಒಂದು ಸಾವಿರ ವರ್ಷ ಸನಿಹದ ಇತಿಹಾಸ ಇರುವ ಹಾಸನ ಅರೆಮಾದನ ಹಳ್ಳಿಯಲ್ಲಿರುವ ವಿಶ್ವಬ್ರಾಹಣ ಮಹಾಸಂಸ್ಥಾನದಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಯವರಿಂದಫೆಬ್ರವರಿ 26 ರಂದು ಸನ್ಯಾಸ ದೀಕ್ಷೆ ಮತ್ತು ಶಿಷ್ಯ ಸ್ವೀಕಾರ ಪಡೆದ ಪರಮಪೂಜ್ಯ ಅನಂತಶ್ರೀ ವಿಭೂಷಿತ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿಗಳವರು ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯಲ್ಲಿರುವ ಕಜ್ಕೆ ಶಾಖಾ ಮಠಕ್ಕೆ ಎಪ್ರಿಲ್ 05 ಭಾನುವಾರ ಬೆಳಿಗ್ಗೆ 11 ಗಂಟೆಗೆ ಪುರಪ್ರವೇಶಮಾಡಲಿದ್ದಾರೆ.

ಅಂದು ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಯವರ ತಪೋಬಲದಿಂದಭೂಗತವಾಗಿದ್ದ ಶ್ರೀ ಅನ್ನಪೂರ್ಣೇಶ್ವರೀ ಸಾನ್ನಿಧ್ಯವು ಮರು ನಿರ್ಮಾಣಗೊಂಡ ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಬಳಿಕ ಗುರುವಂದನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ.

 ಇದೇ ಸಂದರ್ಭದಲ್ಲಿ ಗುರುಗಳ ಪಾದಪೂಜೆ ಮಾಡಲು ಅವಕಾಶವಿದ್ದು ಭಗವದ್ಬಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಗಳ ಮತ್ತು ದೇವರ ಕೃಪೆಗೆ ಪಾತ್ರರಾಗುವಂತೆ ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Previous Post

ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

Next Post

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Recent News