Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳ ದಿನಫಲ (02-04-2026,ಗುರುವಾರ )

Dhrishya News by Dhrishya News
02/04/2026
in ಮುಖಪುಟ
0
ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳ ದಿನಫಲ (02-04-2026,ಗುರುವಾರ )
0
SHARES
45
VIEWS
Share on FacebookShare on Twitter

ಉಡುಪಿ: ಏಪ್ರಿಲ್ 02:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.

01,🐏ಮೇಷರಾಶಿ🐏

📃,ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ,

ಗಮನಿಸಿ:-ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ,

ಪರಿಹಾರ:-ಅನಾಥರಿಗೆ ಅನ್ನದಾನ ಮಾಡಿ,

02,🐂ವೃಷಭರಾಶಿ🐂

📃,ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಕೆಲಸದ ಸ್ಥಳದಲ್ಲಿ ಹಲವಾರು ಸಾಧನೆಗಳನ್ನು ಮಾಡುವ ಸಾಧ್ಯತೆಯಿದೆ. ಕೆಲಸಕ್ಕೆ ಸಂಬಂಧಿಸಿದ ಒತ್ತಡ ನಿಮ್ಮನ್ನು ಸಂಪೂರ್ಣವಾಗಿ ದಣಿಸುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನೀವು ಘರ್ಷಣೆಯನ್ನು ಬೆಳೆಸಿಕೊಳ್ಳದಂತೆ ನೋಡಿಕೊಳ್ಳಿ,

ಗಮನಿಸಿ:-ಇಂದುಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುವುದು ಉತ್ತಮ,

ಪರಿಹಾರ:-ಶ್ರೀಕಾಳಿಕಾದೇವಿಯನ್ನು ಸ್ಮರಣೆ ಮಾಡಿ,

03,👥ಮಿಥುನ ರಾಶಿ👥

📃,ಭೂಮಿಗೆ ಸಂಬಂಧಿಸಿದ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಹಣದ ಆದಾಯವು ಉತ್ತಮವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಹಿರಿಯರಿಂದ ಆಕಸ್ಮಿಕ ಆಹ್ವಾನಗಳು ಬರುತ್ತವೆ. ನಿರುದ್ಯೋಗ ಪ್ರಯತ್ನಗಳು ಧನಾತ್ಮಕ ಫಲಿತಾಂಶಗಳನ್ನು ಹೊಂದಿರುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ,

ಗಮನಿಸಿ:-ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ,

ಪರಿಹಾರ:-ಶ್ರೀ ದುರ್ಗಾ ಸ್ತೋತ್ರ ಪಠಿಸಿ,

04,🦀ಕಟಕ ರಾಶಿ🦀

📃,ಇಂದು ನಿಮ್ಮ ರಾಶಿಯವರಿಗೆ ಮಿಶ್ರ ಫಲಗಳು ಇರುತ್ತವೆ, ವ್ಯಪಾರ ವ್ಯವಹಾರ ಅಥವಾ ಕೆಲಸದ ಸ್ಥಳಗಳಲ್ಲಿ ಜಾಗುರೂಕರಾಗಿರಿ, ಉತ್ತಮ ಆಹಾರ ಸೇವನೆಯ ಕಡೆ ಗಮನ ಹರಿಸಿ ಉತ್ತಮ ಇಲ್ಲವಾದರೆ ಉದರ ಸಂಬಂದಿ ತೊಂದರೆಗಳು ಕಾಡಬಹುದು, ಬಟ್ಟೆ ವ್ಯಾಪಾರ ಮಾಡುವವರಿಗೆ ಈ ದಿನ ವಿಶೇಷವಾದ ಲಾಭವಾಗಲಿದೆ, ಬಟ್ಟೆ, ಗಣಿ ಅಥವಾ ಖನಿಜಗಳಿಗೆ ಸಂಬಂಧಿಸಿದ ಶೇರುಗಳ ಮೇಲೆ ಲಾಭ ಬರುವ ಸಾಧ್ಯತೆ ಇದೆ,

ಗಮನಿಸಿ:- ಇಂದು ಹಣ ಲಾಭವಾಗುವ ಸಾಧ್ಯತೆ ಇದೆ,

ಪರಿಹಾರ:-ಶ್ರೀ ಲಲಿತಾ ಸಹಸ್ರನಾಮ ಪಠಿಸಿ,

05,🦁ಸಿಂಹ ರಾಶಿ🦁

📃,ಇಂದು ನಿಮಗೆ ತುಂಬಾ ಫಲಪ್ರದವಾಗಲಿದೆ. ನೀವು ಹಣವನ್ನು ಗಳಿಸಲು ಅನೇಕ ಅವಕಾಶಗಳನ್ನು ಪಡೆಯುವುದರಿಂದ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ, ಆದರೆ ನಿಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ನೀವು ಬಹಳ ಕಡಿಮೆ ಹಣವನ್ನು ಖರ್ಚು ಮಾಡುತ್ತೀರಿ. ಹಿರಿಯ ಸದಸ್ಯರು ಇಂದು ನಿಮಗೆ ಕೆಲವು ಕಾನೂನು ಸಲಹೆಗಳನ್ನು ನೀಡಬಹುದು, ಆದ್ದರಿಂದ ನೀವು ಅವರನ್ನು ಸಂಪರ್ಕಿಸುವುದು ಉತ್ತಮ,

ಗಮನಿಸಿ:- ಇಂದು ನಿಮಗೆ ಯಾವುದೇ ಸಮಸ್ಯೆ ಇದ್ದರೆ ನೀವು ಅದನ್ನು ಸಹ ತೊಡೆದುಹಾಕುತ್ತೀರಿ,

ಪರಿಹಾರ:-ಶ್ರೀ ವಿಷ್ಣು ಸಹಸ್ರನಾಮ ಪಠಿಸಿ,

06,👩‍🦳ಕನ್ಯಾ ರಾಶಿ👩‍🦳

📃,ಇಂದು ನಿಮಗೆ ಆತ್ಮವಿಶ್ವಾಸ ತುಂಬಿದ ದಿನವಾಗಿರುತ್ತದೆ. ನೀವು ಯಾವುದೇ ಕೆಲಸವನ್ನು ಮಾಡಲು ಸಿದ್ಧರಾಗಿರುತ್ತೀರಿ. ಈಗ ನೀವು ಮಾಡುತ್ತಿರುವ ಕೆಲಸ ಪೂರ್ಣಗೊಳಿಸಿ ಹೊಸ ಕೆಲಸ ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ. ಆರೋಗ್ಯದ ಕಡೆ ಗಮನ ಹರಿಸಿ. ದೂರ ಪ್ರಯಾಣ ಮಾಡುವಿರಿ,

ಗಮನಿಸಿ:-ಇಂದು ಬಂದು ಮಿತ್ರರ ಬೇಟಿ ಮಾಡುವಿರಿ. ಸಂತೋಷದದಿನವಾಗುವುದು,

ಪರಿಹಾರ:-ಕುಲದೇವರ ಪ್ರಾರ್ಥನೆ ಮಾಡಿ,

07,⚖️ತುಲಾ ರಾಶಿ⚖️

📃,ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ದ್ವೇಷಿಸಿದರೂ ನೀವು ಅವರಿಗೆ ಪ್ರೀತಿ ತೋರಿಸಬೇಕು,

ಗಮನಿಸಿ:- ಇಂದು ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ,

ಪರಿಹಾರ:-ತಾಯಿಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,

08,🦂ವೃಶ್ಚಿಕ ರಾಶಿ🦂

📃,ದೂರದ ಬಂಧುಗಳಿಂದ ಶುಭ ಸಮಾಚಾರ ಸಿಗುತ್ತದೆ. ಮನೆಯಲ್ಲಿ ಆಕಸ್ಮಿತವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಹೊಸ ಸ್ನೇಹಿತರ ಪರಿಚಯ ಲಾಭದಾಯಕವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತೀರಿ.

ಕೆಲವು ಪ್ರಮುಖ ಕೆಲಸಗಳಲ್ಲಿ ನೀವು ಯಶಸ್ಸನ್ನು ಸಾಧಿಸಬಹುದು,

ಗಮನಿಸಿ:-ಇಂದುವ್ಯಾಪಾರಸ್ಥರಿಗೆ ಒಳ್ಳೆಯ ದಿನ ಇರುತ್ತದೆ,

ಪರಿಹಾರ:-ಶ್ರೀ ದುರ್ಗಾ ದೇವಿಯನ್ನು ಸ್ಮರಣೆ ಮಾಡಿ,

09,🏹ಧನಸ್ಸು ರಾಶಿ🏹

📃,ಒಂದು ವ್ಯವಹಾರದಲ್ಲಿ ಸಮಾಜದಲ್ಲಿ, ಪ್ರತಿಷ್ಟಿತವ್ಯಕ್ತಿಗಳ ನೆರವಿನಿಂದ ಕಾರ್ಯಸಿದ್ಧಿ ಉಂಟಾಗುತ್ತದೆ ವೃತ್ತಿವ್ಯವಹಾರದಲ್ಲಿ ಹಠಾತ್ ಲಾಭ ಪಡೆಯುತ್ತೀರಿ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಮನೆ ನಿರ್ಮಾಣ ವಿಷಯದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ,

ಗಮನಿಸಿ:-ಹೊಸ ಉದ್ಯೋಗ ಪ್ರಯತ್ನಗಳುವೇಗಗೊಳ್ಳಲಿವೆ,

ಪರಿಹಾರ:-ಗ್ರಾಮ ದೇವತೆಗೆ ನಿಂಬೆಹಣ್ಣಿನ ದೀಪ ಬೆಳಗಿ,

10,🐊ಮಕರ ರಾಶಿ🐊

📃,ಇಂದು ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳನ್ನು ಪಡೆಯುತ್ತಾರೆ, ಇದರ ಲಾಭವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿವಿಳಂಬಉಂಟಾಗುತ್ತದೆ. ದೂರದ ಸಂಬಂಧಿಕರನ್ನು ಭೇಟಿ ಮಾಡುತ್ತೀರಿ.ಹಣಕಾಸಿನ ಪರಿಸ್ಥಿತಿಯುಸ್ವಲ್ಪಗೊಂದಲಮಯವಾಗಿರುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ,

ಗಮನಿಸಿ:- ಇಂದು ಆಧ್ಯಾತ್ಮಿಕ, ಚಿಂತನೆ ಹೆಚ್ಚಾಗುತ್ತದೆ,

ಪರಿಹಾರ:-ಶ್ರೀಅನ್ನಪೂರ್ಣೇಶ್ವರಿಯನ್ನು ಸ್ಮರಣೆ ಮಾಡಿ,

11,⚱️ಕುಂಭ ರಾಶಿ⚱️

📃,ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಒಂದು ವ್ಯವಹಾರದಲ್ಲಿ ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಶ್ರಮದಾಯಕವಾದ್ದರೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಆರ್ಥಿಕ ಗೊಂದಲ ಉಂಟಾಗುತ್ತದೆ,

ಗಮನಿಸಿ:-ಇಂದು ವ್ಯಾಪಾರ ಉದ್ಯೋಗಗಳು ನಿರಾಶಾದಾಯಕವಾಗಿರುತ್ತವೆ,

ಪರಿಹಾರ:-ಶ್ರೀ ಚಾಮುಂಡಿ ದೇವಿಯ ಪ್ರಾರ್ಥನೆ ಮಾಡಿ,

12,🐬ಮೀನ ರಾಶಿ🐬

📃,ಹೊಸ ವಾಹನ ಲಾಭವಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿಷಯಗಳಲ್ಲಿ ಅಡಚಣೆಗಳು ನಿವಾರಣೆಯಾಗುತ್ತವೆ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ, ಗಮನಿಸಿ:-ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು,

ಪರಿಹಾರ:-ಸುಬ್ರಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ,

ಮೂಲ : ಜ್ಯೋತಿಷ್ಯ ಸೇವೆಯಲ್ಲಿ  ಪ್ರಾಚೀನ ಶಾಸ್ತ್ರಾಸಕ್ತರು: ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ

Next Post

ನಾಗ್ಪುರ ಚಲನಚಿತ್ರೋತ್ಸವ 2026: ಮಾಹೆ ನಿರ್ಮಾಣದ ‘ಡಿಸರ್ನಿಂಗ್ ಇಂಡಿಯಾ: ಯಕ್ಷಗಾನ’ಕ್ಕೆ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಗರಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಗ್ಪುರ ಚಲನಚಿತ್ರೋತ್ಸವ 2026: ಮಾಹೆ ನಿರ್ಮಾಣದ ‘ಡಿಸರ್ನಿಂಗ್ ಇಂಡಿಯಾ: ಯಕ್ಷಗಾನ’ಕ್ಕೆ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಗರಿ

ನಾಗ್ಪುರ ಚಲನಚಿತ್ರೋತ್ಸವ 2026: ಮಾಹೆ ನಿರ್ಮಾಣದ 'ಡಿಸರ್ನಿಂಗ್ ಇಂಡಿಯಾ: ಯಕ್ಷಗಾನ'ಕ್ಕೆ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಗರಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು ಬಂದರಿಗೆ ಕಚ್ಚಾ ತೈಲದ ಮತ್ತೆರಡು ಹಡಗುಗಳ ಆಗಮನ

ಮಂಗಳೂರು ಬಂದರಿಗೆ ಕಚ್ಚಾ ತೈಲದ ಮತ್ತೆರಡು ಹಡಗುಗಳ ಆಗಮನ

02/04/2026
ಎಪ್ರಿಲ್ 8ರಿಂದ ಮಂಗಳೂರು–ಕುವೈಟ್ ವಿಶೇಷ ವಿಮಾನ ಸೇವೆ ಆರಂಭ

ಎಪ್ರಿಲ್ 8ರಿಂದ ಮಂಗಳೂರು–ಕುವೈಟ್ ವಿಶೇಷ ವಿಮಾನ ಸೇವೆ ಆರಂಭ

02/04/2026
ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

02/04/2026
ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

02/04/2026

Recent News

ಮಂಗಳೂರು ಬಂದರಿಗೆ ಕಚ್ಚಾ ತೈಲದ ಮತ್ತೆರಡು ಹಡಗುಗಳ ಆಗಮನ

ಮಂಗಳೂರು ಬಂದರಿಗೆ ಕಚ್ಚಾ ತೈಲದ ಮತ್ತೆರಡು ಹಡಗುಗಳ ಆಗಮನ

02/04/2026
ಎಪ್ರಿಲ್ 8ರಿಂದ ಮಂಗಳೂರು–ಕುವೈಟ್ ವಿಶೇಷ ವಿಮಾನ ಸೇವೆ ಆರಂಭ

ಎಪ್ರಿಲ್ 8ರಿಂದ ಮಂಗಳೂರು–ಕುವೈಟ್ ವಿಶೇಷ ವಿಮಾನ ಸೇವೆ ಆರಂಭ

02/04/2026
ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

02/04/2026
ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

02/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved