Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿನ್ನದ ದರದಲ್ಲಿ ಇಳಿಕೆ: ಇಂದಿನ ಹೊಸ ರೇಟ್..!

Dhrishya News by Dhrishya News
02/04/2026
in ಸುದ್ದಿಗಳು
0
ಚಿನ್ನದ ದರದಲ್ಲಿ ಇಳಿಕೆ: ಇಂದಿನ ಹೊಸ ರೇಟ್..!
0
SHARES
67
VIEWS
Share on FacebookShare on Twitter

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಇಂದು (ಏಪ್ರಿಲ್ 2, ಗುರುವಾರ) ದಿಢೀರ್ ಕುಸಿತ ಕಂಡಿದೆ. ಇರಾನ್-ಇಸ್ರೇಲ್ ಸಂಘರ್ಷದಂತಹ ಜಾಗತಿಕ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಚಿನ್ನದ ದರ ಇಳಿಕೆಯಾಗಿದೆ ಎಂಬುದು ಮಾರುಕಟ್ಟೆಯಲ್ಲಿ ಅಚ್ಚರಿ ಮೂಡಿಸಿದೆ.

ಇಂದಿನ ದರದ ಪ್ರಕಾರ, 24 ಕ್ಯಾರೆಟ್ (ಅಪರಂಜಿ) ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹1,530 ಇಳಿಕೆಯಾಗಿ ₹1,51,420ಕ್ಕೆ ತಲುಪಿದೆ. ಇದರ ಪ್ರತಿ 1 ಗ್ರಾಂ ದರ ₹15,142 ಆಗಿದೆ.

22 ಕ್ಯಾರೆಟ್ (ಆಭರಣ) ಚಿನ್ನದ ಬೆಲೆ ಕೂಡ ₹1,400 ಇಳಿಕೆಯಾಗಿ ₹1,38,800 ರಲ್ಲಿ ವಹಿವಾಟು ನಡೆಯುತ್ತಿದೆ.

ಇನ್ನೊಂದೆಡೆ, ಬೆಳ್ಳಿಯ ದರದಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಪ್ರತಿ ಕೆಜಿಗೆ ₹5,000 ಇಳಿಕೆಯಾಗಿ ₹2.5 ಲಕ್ಷಕ್ಕೆ ತಲುಪಿದೆ.

ಮಾರ್ಚ್ ತಿಂಗಳ ಆರಂಭದಲ್ಲಿ ಚಿನ್ನದ ದರ ₹1,67,090 (10 ಗ್ರಾಂ) ರವರೆಗೆ ಏರಿಕೆಯಾಗಿ ದಾಖಲೆ ಬರೆದಿತ್ತು. ನಂತರ ಕ್ರಮೇಣ ಇಳಿಕೆ ಕಂಡು, ಮಾರ್ಚ್ ಅಂತ್ಯದ ವೇಳೆಗೆ ಸುಮಾರು ₹22,000 ಕುಸಿತ ಕಂಡಿತ್ತು. ಈಗ ಮತ್ತೆ ಬೆಲೆ ಇಳಿಕೆಯಾಗಿರುವುದು ಗ್ರಾಹಕರಿಗೆ ಸ್ವಲ್ಪ ಸಮಾಧಾನ ತಂದಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಜಾಗತಿಕ ಆರ್ಥಿಕ ಅನಿಶ್ಚಿತತೆ, ಷೇರು ಮಾರುಕಟ್ಟೆಯ ಏರಿಳಿತ, ಡಾಲರ್ ಮೌಲ್ಯದ ಬದಲಾವಣೆ ಹಾಗೂ ಅಮೆರಿಕದ ಆರ್ಥಿಕ ನೀತಿಗಳ ನಿರೀಕ್ಷಿತ ಬದಲಾವಣೆಗಳು ಚಿನ್ನದ ದರ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.

📊 ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ (1 ಗ್ರಾಂ) ದರ:

ಚೆನ್ನೈ – ₹15,218

ಮುಂಬೈ – ₹15,142

ದೆಹಲಿ – ₹15,157

ಕೋಲ್ಕತ್ತಾ – ₹15,142

ಬೆಂಗಳೂರು – ₹15,142

ಹೈದರಾಬಾದ್ – ₹15,142

ಕೇರಳ – ₹15,142

ಪುಣೆ – ₹15,142

ವಡೋದರಾ – ₹15,147

ಅಹಮದಾಬಾದ್ – ₹15,147

ಪ್ರಸ್ತುತ ದರ ಇಳಿಕೆ ಬಂಗಾರ ಖರೀದಿಸಲು ಉತ್ತಮ ಅವಕಾಶ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Previous Post

ರೈಲ್ವೆ ಹಳಿಗಳ ಮೇಲೆ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೆಬಲ್ ಶ್ರೀಧರ್ ಮೂರ್ತಿ ಅವರಿಗೆ ಹೊಸ್ಮತ್ ಆಸ್ಪತ್ರೆಯಿಂದ ‘ಗುಡ್ ಸಮಾರಿಟನ್’ ಪ್ರಶಸ್ತಿ ಗೌರವ

Next Post

ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check