Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ಬಂದರಿಗೆ ಕಚ್ಚಾ ತೈಲದ ಮತ್ತೆರಡು ಹಡಗುಗಳ ಆಗಮನ

Dhrishya News by Dhrishya News
02/04/2026
in ಸುದ್ದಿಗಳು
0
ಮಂಗಳೂರು ಬಂದರಿಗೆ ಕಚ್ಚಾ ತೈಲದ ಮತ್ತೆರಡು ಹಡಗುಗಳ ಆಗಮನ
0
SHARES
8
VIEWS
Share on FacebookShare on Twitter

ಮಂಗಳೂರು: ನವಮಂಗಳೂರು ಬಂದರಿಗೆ ಕಚ್ಚಾ ತೈಲ ಸಾಗಣೆ ಮತ್ತಷ್ಟು ಚುರುಕುಗೊಂಡಿದ್ದು, ಇತ್ತೀಚೆಗೆ ಎರಡು ದೊಡ್ಡ ಹಡಗುಗಳು ಬಂದರಿಗೆ ಆಗಮಿಸಿವೆ.

ಆಫ್ರಿಕಾದ ಮಾಂಡ್‌ಜಿ ಮೂಲದ 88,152 ಮೆಟ್ರಿಕ್ ಟನ್ ಕಚ್ಚಾ ತೈಲವನ್ನು ಹೊತ್ತ ‘ಸನ್‌ರೈಸ್‌ವೇ’ ಹಡಗು ಸೋಮವಾರ ಬಂದರಿಗೆ ತಲುಪಿದ್ದು, ಎಂಆರ್‌ಪಿಎಲ್‌ನ ತೇಲು ಜೆಟ್ಟಿಯಲ್ಲಿ ಅನ್‌ಲೋಡಿಂಗ್ ಕಾರ್ಯ ನಡೆಯುತ್ತಿದೆ.

ಇನ್ನೊಂದು ಹಡಗು ‘ನಾಗಾರ್ಜುನ’, ರಷ್ಯಾದ ಪ್ರಿಮೋರ್ಸ್‌ಕ್ ಬಂದರಿನಿಂದ 97,354 ಮೆಟ್ರಿಕ್ ಟನ್ ಕಚ್ಚಾ ತೈಲವನ್ನು ಸಾಗಿಸಿಕೊಂಡು ಬಂದು, ಸಿಂಗಲ್ ಪಾಯಿಂಟ್ ಮೂರ್‌ನಲ್ಲಿ ನಿಲುಗಡೆಗೊಂಡಿದೆ. 

ಇದಲ್ಲದೆ, ಏಪ್ರಿಲ್ 3ರಂದು ‘ದೇಶಭಕ್ತ್’ ಹೆಸರಿನ ಹಡಗು 63,171 ಮೆಟ್ರಿಕ್ ಟನ್ ಮಂಗಳಾ ಕಚ್ಚಾ ತೈಲವನ್ನು ಹೊತ್ತು ಮಂಗಳೂರು ತಲುಪಲಿದ್ದು, ಈ ತೈಲವನ್ನು ಎಂಆರ್‌ಪಿಎಲ್‌ಗೆ ಪೂರೈಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Previous Post

ಎಪ್ರಿಲ್ 8ರಿಂದ ಮಂಗಳೂರು–ಕುವೈಟ್ ವಿಶೇಷ ವಿಮಾನ ಸೇವೆ ಆರಂಭ

Next Post

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ( ಏಪ್ರಿಲ್ 03 ಶುಕ್ರವಾರ)..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ( ಏಪ್ರಿಲ್ 03 ಶುಕ್ರವಾರ)..!

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ( ಏಪ್ರಿಲ್ 03 ಶುಕ್ರವಾರ)..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News