Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

24 ವರ್ಷಗಳ ಸೇವೆ ಸಲ್ಲಿಸಿದ ವೀರಯೋಧ ವಸಂತ್ ಕುಂದರ್‌ಗೆ ಉಡುಪಿಯಲ್ಲಿ ಭವ್ಯ ಸ್ವಾಗತ

Dhrishya News by Dhrishya News
04/04/2026
in ಸುದ್ದಿಗಳು
0
24 ವರ್ಷಗಳ ಸೇವೆ ಸಲ್ಲಿಸಿದ ವೀರಯೋಧ ವಸಂತ್ ಕುಂದರ್‌ಗೆ ಉಡುಪಿಯಲ್ಲಿ ಭವ್ಯ ಸ್ವಾಗತ
0
SHARES
9
VIEWS
Share on FacebookShare on Twitter

ಉಡುಪಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಉಡುಪಿ ಅಂಬಾಗಿಲು ನಿವಾಸಿ ವೀರಯೋಧ ಬ್ಯಾಟರಿ ಶ್ರೀ ವಸಂತ್ ಕುಂದರ್ ಅವರು ಹುಟ್ಟೂರು ಉಡುಪಿಗೆ ಆಗಮಿಸಿದ ಹಿನ್ನೆಲೆ, ಅವರಿಗೆ ಆತ್ಮೀಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ಉಡುಪಿ ಜನತೆಯ ಪರವಾಗಿ ವೀರಯೋಧರನ್ನು ಗೌರವಿಸಿ ಅಭಿನಂದಿಸಿದರು. ದೇಶ ಸೇವೆಯಲ್ಲಿ ನೀಡಿದ ಅವರ ಕೊಡುಗೆಯನ್ನು ಪ್ರಶಂಸಿಸಿ ಮುಂದಿನ ಜೀವನಕ್ಕೂ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ವೀರಯೋಧರಿಗೆ ಗೌರವ ಸಲ್ಲಿಸಿದರು.

Previous Post

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ( ಏಪ್ರಿಲ್ 04 ಶನಿವಾರ)..!

Next Post

ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026

Recent News

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved