Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Dhrishya News by Dhrishya News
04/04/2026
in ಸುದ್ದಿಗಳು
0
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Red missing stamp. Horizontal composition.

0
SHARES
16
VIEWS
Share on FacebookShare on Twitter

ಮಲ್ಪೆ: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕನೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ.

ಜಯಶೀಲ ಅಮೀನ್ (45) ಅವರ ಶ್ರೀಈಶನಿಧಿ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಸನಂತನ್ ಕಿಶನ್ (35), ಒಡಿಶಾ ರಾಜ್ಯದ ಸುಂದರಗಢ ಜಿಲ್ಲೆಯ ನಿವಾಸಿಯಾಗಿದ್ದು, ಏಪ್ರಿಲ್ 1ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಬೋಟಿನಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಣೆಯಾಗಿರುವ ವ್ಯಕ್ತಿಯನ್ನು ಪತ್ತೆಹಚ್ಚಲು ಪಿರ್ಯಾದಿದಾರರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದು,  ತನಿಖೆ ಮುಂದುವರಿದಿದೆ.

ಪೊಲೀಸರು ವ್ಯಕ್ತಿಯ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದು, ಸಾರ್ವಜನಿಕರಿಂದ ಯಾವುದೇ ಮಾಹಿತಿ ದೊರೆತರೆ ಸಮೀಪದ ಪೊಲೀಸ್ ಠಾಣೆಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

Previous Post

24 ವರ್ಷಗಳ ಸೇವೆ ಸಲ್ಲಿಸಿದ ವೀರಯೋಧ ವಸಂತ್ ಕುಂದರ್‌ಗೆ ಉಡುಪಿಯಲ್ಲಿ ಭವ್ಯ ಸ್ವಾಗತ

Next Post

ಟಿಪ್ಪರ್ ಹಿಂಬದಿ ಡಿಕ್ಕಿ: ಕಾರ್ಮಿಕ ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಟಿಪ್ಪರ್ ಹಿಂಬದಿ ಡಿಕ್ಕಿ: ಕಾರ್ಮಿಕ ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved