Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಟಿಪ್ಪರ್ ಹಿಂಬದಿ ಡಿಕ್ಕಿ: ಕಾರ್ಮಿಕ ಗಂಭೀರ ಗಾಯ..!!

Dhrishya News by Dhrishya News
04/04/2026
in ಸುದ್ದಿಗಳು
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
14
VIEWS
Share on FacebookShare on Twitter

ಬೈಂದೂರು: ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ಟಿಪ್ಪರ್ ಹಿಂಬದಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

 ಚಂದ್ರ ದೇವಾಡಿಗ (41), ಅಂಬಾಗಿಲು ಉಪ್ಪುಂದ ಗ್ರಾಮದವರು ನೀಡಿದ ದೂರಿನ ಪ್ರಕಾರ, ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ದಿನಾಂಕ 02/04/2026 ರಂದು ಬೆಳಿಗ್ಗೆ 09:00 ಗಂಟೆಗೆ ಕಾಲ್ತೋಡು ಗ್ರಾಮದ ಯಡೇರಿ ಪ್ರದೇಶದಲ್ಲಿರುವ ರಘುರಾಮ ಶೆಟ್ಟಿರವರ ನಿರ್ಮಾಣ ಹಂತದ ಮನೆಯ ಸ್ಲ್ಯಾಬ್ ಕೆಲಸ ಮುಗಿಸಿ, ಕಬ್ಬಿಣದ ಶೀಟ್ ಹಾಗೂ ಮರದ ಕಂಬಿಗಳನ್ನು ಬಿಚ್ಚಿ ರಿಷಿ ಕುಮಾರ ಮತ್ತು ರಾಜು ದೇವಾಡಿಗರ ಜೊತೆ ಟಿಪ್ಪರ್ ಗೆ ತುಂಬಿಸುತ್ತಿದ್ದರು.

ಈ ವೇಳೆ ಟಿಪ್ಪರ್ ಚಾಲಕ ಪರಶುರಾಮ ಯಾವುದೇ ಸೂಚನೆ ನೀಡದೆ ನಿರ್ಲಕ್ಷ್ಯದಿಂದ ಏಕಾಏಕಿ ವಾಹನವನ್ನು ಹಿಂದಕ್ಕೆ ಚಲಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪರಿಣಾಮವಾಗಿ, ಹಿಂಬದಿ ಲೋಡ್ ಮಾಡುತ್ತಿದ್ದ ರಿಷಿ ಕುಮಾರ ಅವರಿಗೆ ಟಿಪ್ಪರ್‌ನ ತೆರೆದ ಕಬ್ಬಿಣದ ಬಾಗಿಲು ತೊಡೆಗಳ ಮಧ್ಯ ಭಾಗಕ್ಕೆ ಬಡಿದು ಗಂಭೀರ ಒಳನೋವು ಉಂಟಾಗಿದೆ.

ಗಾಯಗೊಂಡ ರಿಷಿ ಕುಮಾರ ಅವರನ್ನು ತಕ್ಷಣ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 36/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 125(b) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

Previous Post

ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Next Post

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved