Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

Dhrishya News by Dhrishya News
04/04/2026
in ಮುಖಪುಟ
0
ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

ಇತ್ತೀಚೆಗೆ ಅಗಲಿದ ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ ವತಿಯಿಂದ ನೀಡಲಾದ ₹1 ಲಕ್ಷ ಚೆಕ್‌ನ್ನು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಶುಕ್ರವಾರ ಹಸ್ತಾಂತರಿಸಿದರು.

0
SHARES
30
VIEWS
Share on FacebookShare on Twitter

ಬ್ರಹ್ಮಾವರ: ಭಜನಾ ಕ್ಷೇತ್ರಕ್ಕೆ ದೊಡ್ಡ ಸೇವೆ ಸಲ್ಲಿಸಿದ ಭಜನಾ ಸಂಘಟಕ ಪ್ರಕಾಶ್ ಕುಲಾಲ್ ಅವರ ಅಕಾಲಿಕ ಅಗಲಿಕೆ ಸಂದರ್ಭದಲ್ಲಿ ಟೀಂ ಅಭಿಮತ ಮತ್ತು ಜನಸೇವಾ ಟ್ರಸ್ಟ್ ವತಿಯಿಂದ ₹1 ಲಕ್ಷ ನೆರವು ನೀಡುತ್ತಿರುವುದು ಸ್ತುತ್ಯಾರ್ಹವಾದ ಕೆಲಸವಾಗಿದೆ ಎಂದು ಮಾಜಿ ಶಾಸಕ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ.ಸುಕುಮಾರ ಶೆಟ್ಟಿ ಅವರು ನುಡಿದರು.

ಇತ್ತೀಚೆಗೆ ಅಗಲಿದ ಭಜನಾ ಸಂಘಟಕ ಪ್ರಕಾಶ್ ಕುಲಾಲ್ ಅವರ ಕುಟುಂಬಕ್ಕೆ ನೆರವಾಗಲು ಮಂದಾರ್ತಿಯ ನಮಸ್ತೆ ಭಾರತ್ ಟ್ರಸ್ಟ್ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಹಾಯ ಅಭಿಯಾನದ ಭಾಗವಾಗಿ ಜನಸೇವಾ ಟ್ರಸ್ಟ್ ವತಿಯಿಂದ ನೀಡಲಾದ ಸಹಾಯ ಮೊತ್ತವನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

ಸಣ್ಣ ವಯಸ್ಸಿನಲ್ಲೇ ಆಕಸ್ಮಿಕವಾಗಿ ಅಗಲಿದ ಪ್ರಕಾಶ್ ಅವರ ಅಗಲಿಕೆ ನೋವಿನ ಸಂಗತಿ. ಈ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿ ಇರುವ ಅವರು ಕುಟುಂಬಕ್ಕೆ ಆರ್ಥಿಕವಾಗಿ ಸಹಾಯ ಮಾಡಲು ನಮಸ್ತೆ ಭಾರತ್ ಟ್ರಸ್ಟ್ ನಡೆಸುತ್ತಿರುವ ಅಭಿಯಾನದ ಹಿಂದೆ ಮಾನವೀಯ ಅಂತಃಕರಣಗಳು ಕಾಣಿಸುತ್ತಿದೆ. ಈ ಅಭಿಯಾನದ ಜೊತೆಗೆ ಕೈ ಜೋಡಿಸಿರುವ, ಸಮಾಜಮುಖಿ ಕಾರ್ಯಗಳ ಮೂಲಕ ಕರಾವಳಿ ಕರ್ನಾಟಕದ ಅತೀ ದೊಡ್ಡ ಯುವಶಕ್ತಿಯಾಗಿ ಗುರುತಿಸಿಕೊಂಡಿರುವ ಟೀಂ ಅಭಿಮತ ಮತ್ತು ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ವತಿಯಿಂದ ನೀಡಲಾದ ದೊಡ್ಡ ಮೊತ್ತದ ಜೊತೆಗೆ, ವೈಯಕ್ತಿಕ ಸಹಕಾರವನ್ನು ನೀಡುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚೆಗೆ ಅಗಲಿದ ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ ವತಿಯಿಂದ ನೀಡಲಾದ ₹1 ಲಕ್ಷ ಚೆಕ್‌ನ್ನು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಶುಕ್ರವಾರ ಹಸ್ತಾಂತರಿಸಿದರು.

ನಮಸ್ತೆ ಭಾರತ್ ಟ್ರಸ್ಟ್‌ನ ಪ್ರಮೋದ್ ಮಂದಾರ್ತಿ, ಗಿಳಿಯಾರು ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರ್, ಉದ್ಯಮಿ ರವಿಚಂದ್ರ ಶೇರುಗಾರ್, ಟೀಂ ಅಭಿಮತದ ಅರುಣ್ ಶೆಟ್ಟಿ ಗಿಳಿಯಾರ್, ಪ್ರವೀಣ್ ಯಕ್ಷೀಮಠ, ಶರತ್ ಕುಮಾರ್ ಶೆಟ್ಟಿ ಕೊತ್ತಾಡಿ, ದೇಲಟ್ಟು ಉಮೇಶ್ ಶೆಟ್ಟಿ, ದಿನೇಶ್ ಶೆಟ್ಟಿ ಬೇಳೂರು, ನಿಖಿಲ್ ನಾಯಕ್ ತೆಕ್ಕಟ್ಟೆ, ಸುದೇಶ್ ಶೆಟ್ಟಿ ಬ್ರಹ್ಮಾವರ, ದರ್ಶನ್ ಶೆಟ್ಟಿ, ಕಾರ್ತೇಶ್ ಪುತ್ರನ್, ಜಗದೀಶ್ ಆಚಾರ್ಯ, ಮನೋಜ್, ಮುಂತಾದವರು ಇದ್ದರು.

Previous Post

ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

Next Post

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ( ಏಪ್ರಿಲ್ 05 ರವಿವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ( ಏಪ್ರಿಲ್ 05 ರವಿವಾರ)

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ( ಏಪ್ರಿಲ್ 05 ರವಿವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News