Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಖ್ಯಾತ, ಯುವ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

Dhrishya News by Dhrishya News
06/04/2026
in ಮುಖಪುಟ
0
ಖ್ಯಾತ, ಯುವ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

Screenshot

0
SHARES
207
VIEWS
Share on FacebookShare on Twitter

ಕೋಟ: ಏಪ್ರಿಲ್ 06: ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಖ್ಯಾತ ಹಾಗೂ ಯುವ ಫೋಟೋಗ್ರಾಫರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 05  ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್ (38) ಎಂದು ಗುರುತಿಸಲಾಗಿದೆ.

ಫೋಟೋಗ್ರಫಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅವರು, ಪ್ರತಿಭಾವಂತ ಫೋಟೋಗ್ರಾಫರ್ ಆಗಿ ಉತ್ತಮ ಹೆಸರು ಗಳಿಸಿದ್ದರು. ಜೊತೆಗೆ ಕ್ರಿಕೆಟ್ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.

ಶನಿವಾರ ಕೊಮೆ ಬೀಚ್‌ನಲ್ಲಿ ಫೋಟೋ ಶೂಟ್ ಮುಗಿಸಿ ರಾತ್ರಿ ಸುಮಾರು 11 ಗಂಟೆಗೆ ಮನೆಗೆ ಬಂದಿದ್ದ ಅವರು, ಭಾನುವಾರ ಬೆಳಿಗ್ಗೆ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಈ ಸಂಬಂಧ ಮೃತರ ಪತ್ನಿ ಅಕ್ಷತಾ ನೀಡಿದ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ( ಏಪ್ರಿಲ್ 06 ಸೋಮವಾರ)

Next Post

ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆ’, ‘ಹಿರಿಯ ಕಾರ್ಯಕರ್ತರಿಗೆ ಸನ್ಮಾನ’..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆ’, ‘ಹಿರಿಯ ಕಾರ್ಯಕರ್ತರಿಗೆ ಸನ್ಮಾನ’..!

ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆ', 'ಹಿರಿಯ ಕಾರ್ಯಕರ್ತರಿಗೆ ಸನ್ಮಾನ'..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News