Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆ’, ‘ಹಿರಿಯ ಕಾರ್ಯಕರ್ತರಿಗೆ ಸನ್ಮಾನ’..!

Dhrishya News by Dhrishya News
06/04/2026
in ಸುದ್ದಿಗಳು
0
ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆ’, ‘ಹಿರಿಯ ಕಾರ್ಯಕರ್ತರಿಗೆ ಸನ್ಮಾನ’..!
0
SHARES
7
VIEWS
Share on FacebookShare on Twitter

ಏಪ್ರಿಲ್ 06:ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯು ಏ.6ರಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರುಗಳಾದ ಕೆ.ಟಿ. ಪೂಜಾರಿ ಕೊಡವೂರು, ಕಾಳು ಶೇರಿಗಾರ್ ಕೊಡವೂರು, ದಯಾನಂದ ನಾಯಕ್ ಮಣಿಪಾಲ, ಬಿ.ರಮಾನಾಥ ಹೆಗ್ಡೆ ಹೆರ್ಗ, ಹೆರಿಯ ಅಮ್ಮುoಜೆ ಅವರನ್ನು ಶಾಲು ಹೊದೆಸಿ, ಫಲವಸ್ತು, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸನ್ಮಾನಿತರನ್ನು ಅಭಿನಂದಿಸಿ, ಸ್ಥಾಪನಾ ದಿನಾಚರಣೆಯ ಕುರಿತು ಮಾತನಾಡಿದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ ಬಿಜೆಪಿ ಸ್ಥಾಪನಾ ದಿನದ ಶುಭಾಶಯ ತಿಳಿಸಿದರು.

ಸನ್ಮಾನಿತರ ಪರವಾಗಿ ನಿವೃತ್ತ ಪ್ರಾಂಶುಪಾಲ ದಯಾನಂದ ನಾಯಕ್ ಮಣಿಪಾಲ ಅನಿಸಿಕೆ ವ್ಯಕ್ತಪಡಿಸಿ, ಅನುಭವ ಹಂಚಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಜಿಲ್ಲಾ ಸಂಚಾಲ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ವಂದೇ ಮಾತರಂ ಹಾಡಿದರು. ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಸ್ವಾಗತಿಸಿ, ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ಗಿರೀಶ್ ಎಂ. ಅಂಚನ್ ವಂದಿಸಿದರು.

Previous Post

ಖ್ಯಾತ, ಯುವ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

Next Post

BOSCON 2026 – ಭವಿಷ್ಯಮುಖಿ ಅಸ್ಥಿಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
BOSCON 2026 – ಭವಿಷ್ಯಮುಖಿ ಅಸ್ಥಿಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved