Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು ಪುರಸಭೆ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವಿರೋಧ ಆಯ್ಕೆ – ಗಣ್ಯರಿಂದ ಅಭಿನಂದನೆ..!!

Dhrishya News by Dhrishya News
06/04/2026
in ಸುದ್ದಿಗಳು
0
ಕಾಪು ಪುರಸಭೆ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವಿರೋಧ ಆಯ್ಕೆ – ಗಣ್ಯರಿಂದ ಅಭಿನಂದನೆ..!!
0
SHARES
34
VIEWS
Share on FacebookShare on Twitter

ಕಾಪು: ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೋಹಿನಿ ಶೆಟ್ಟಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಪುರಸಭೆಯ ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ನಿಕಟ ಪೂರ್ವ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ ಹಾಗೂ ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸುಧಾಮ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Previous Post

ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಶ್ರೀಕೃಷ್ಣ ಮಠಕ್ಕೆ ಭೇಟಿ

Next Post

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026

Recent News

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved