Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು..!!

Dhrishya News by Dhrishya News
29/05/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಕಾರ್ಕಳ: ಜೋಕಾಲಿಯಲ್ಲಿ ಆಟವಾಡಲು ಹೋದ ಬಾಲಕಿ ಕತ್ತಿಗೆ ಸೀರೆ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ  ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ  ನಡೆದಿದೆ.

ಶುಕ್ರವಾರ ಸಂಜೆ 4 ಗಂಟೆಗೆ ಚಿಕ್ಕಪ್ಪನ ಮನೆ ಬಳಿ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಮಾನ್ವಿ ಕುತ್ತಿಗೆಗೆ ಸುತ್ತಿಕೊಂಡು ಈ ದುರ್ಘಟನೆ ನಡೆದಿದೆ.

ತುರ್ತು ಚಿಕಿತ್ಸೆಗೆಂದು ನಿಟ್ಟೆಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

2023-24 ನೇ ಸಾಲಿನ ಪದವಿ ಕಾಲೇಜುಗಳ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಜು.17 ರಿಂದ ತರಗತಿ ಆರಂಭ..!!

Next Post

ಕುಂದಾಪುರ: ಘನ ತ್ಯಾಜ್ಯದಲ್ಲಿಸಿಕ್ಕಿದ ಉಂಗುರ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಸ್ವಚ್ಛತಾ ಸಿಬ್ಬಂದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ: ಘನ ತ್ಯಾಜ್ಯದಲ್ಲಿಸಿಕ್ಕಿದ ಉಂಗುರ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಸ್ವಚ್ಛತಾ ಸಿಬ್ಬಂದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025
ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

Recent News

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025
ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

10/07/2025
ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

10/07/2025
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

10/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved