Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

Dhrishya News by Dhrishya News
07/04/2026
in ಸುದ್ದಿಗಳು
0
ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!
0
SHARES
4
VIEWS
Share on FacebookShare on Twitter

ಕಾರ್ಕಳ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ ಮೈನ್ ಇಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ “ಕಲಾ ಸಿಂಚನ -2026” ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭ ನಡೆಯಿತು. 

ಕಾರ್ಕಳ ಪುರಸಭೆಯ ಸದಸ್ಯ ಪ್ರದೀಪ್ ರಾಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.       

ಕಾರ್ಯಕ್ರಮದಲ್ಲಿ ಮೇಕ್ ಸಮ್ ಒನ್ ಸ್ಮೈಲ್ ಟ್ರಸ್ಟಿನ ಗುರುಪ್ರಸಾದ್ ಶೆಟ್ಟಿ , ಕಾರ್ಕಳದ ಮಾನಸ ಕಂಫರ್ಟ್ಸ್ ನ ಮಾಲೀಕರಾದ ನವೀನ್ ದೇವಾಡಿಗ, ಸಾಣೂರು ಕ್ಲಸ್ಟರಿನ ಸಿ.ಆರ್.ಪಿ ಜ್ಯೋತಿ , ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆಯಾದ ಮಾಲಾಶ್ರೀ, ಶಿಬಿರದ ನಿರ್ದೇಶಕರಾದ ಚಂದ್ರನಾಥ ಬಜಗೋಳಿ , ಸಂಪನ್ಮೂಲ ವ್ಯಕ್ತಿ ಎಸ್‌.ವಿ.ಟಿ ವನಿತಾ ಪದವಿಪೂರ್ವ ಕಾಲೇಜಿನ ದೇವದಾಸ್ ಕೆರೆಮನೆ , ಪದವೀಧರ ಸಹ ಶಿಕ್ಷಕಿ ಪ್ರತಿಮಾ ದೇವದಾಸ್ , ಗೌರವ ಶಿಕ್ಷಕಿ ಅಶ್ವಿನಿ, ಅತಿಥಿ ಶಿಕ್ಷಕಿ ವಾಣಿ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಹೆಸರಾಂತ ಲೆಕ್ಕ ಪರಿಶೋಧಕರು ಹಾಗೂ ದಾನಿಗಳಾದ ಕಾರ್ಕಳ ಕಮಲಾಕ್ಷ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

 ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಗೌರವ ಶಿಕ್ಷಕಿ ಮಧುಶ್ರೀ ವಂದಿಸಿದರು. ಸಹ ಶಿಕ್ಷಕರಾದ ಶಿವಾನಂದ ನಿರೂಪಿಸಿದರು.

Previous Post

📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

Next Post

ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026

Recent News

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved