Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

Dhrishya News by Dhrishya News
08/04/2026
in ಮುಖಪುಟ, ಸುದ್ದಿಗಳು
0
ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)
0
SHARES
25
VIEWS
Share on FacebookShare on Twitter

ಉಡುಪಿ: ಏಪ್ರಿಲ್ 08:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.


  • 01,🐏ಮೇಷರಾಶಿ🐏

📃,ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ. ಈ ದಿನ ತಾವು ಸುಖಕರ ಪ್ರಯಾಣವನ್ನು ಮಾಡುವಿರಿ, ಸಾಧ್ಯವಾದಷ್ಟು ಬಡಜನರಿಗೆ ಸಹಾಯ ಮಾಡಿ, ನೀವು ಈ ದಿನ ಮಾಡುವ ಸತ್ಕಾರ್ಯಗಳಿಂದ ನಿಮ್ಮ ಜೀವನವು ಸುಖಮಯವಾಗುವುದು, ಗಮನಿಸಿ:-ಇಂದುತೊರ್ಪಡಿಕೆಕೊಸ್ಕರ ಹಣವನ್ನು ಖರ್ಚು ಮಾಡುವ ಸಾಧ್ಯತೆಗಳು ಇವೆ,

ಪರಿಹಾರ:-ನವಗ್ರಹ ಪ್ರದಕ್ಷಣೆಯಿಂದ ಶುಭ ಫಲ ಪಡೆಯುವಿರಿ,


  • 02,🐂ವೃಷಭರಾಶಿ🐂

📃,ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಕೆಲಸದ ಸ್ಥಳದಲ್ಲಿ ಹಲವಾರು ಸಾಧನೆಗಳನ್ನು ಮಾಡುವ ಸಾಧ್ಯತೆಯಿದೆ. ಕೆಲಸಕ್ಕೆ ಸಂಬಂಧಿಸಿದ ಒತ್ತಡ ನಿಮ್ಮನ್ನು ಸಂಪೂರ್ಣವಾಗಿ ದಣಿಸುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನೀವು ಘರ್ಷಣೆಯನ್ನು ಬೆಳೆಸಿಕೊಳ್ಳದಂತೆ ನೋಡಿಕೊಳ್ಳಿ,

ಗಮನಿಸಿ:-ಕುಟುಂಬದ ಜೊತೆ ಈ ದಿನ ಹೆಚ್ಚು ಸಮಯ ಕಳಿಯುವುದು ಉತ್ತಮ,

ಪರಿಹಾರ:-ಮನೆ ದೇವರ ಪ್ರಾರ್ಥನೆ ಹಾಗು ದರ್ಶನದಿಂದ ಶುಭ ಫಲ,


  • 03,👥ಮಿಥುನ ರಾಶಿ👥*

📃,ಮಂಗಳನ ಪ್ರಭಾವ ನಿಮ್ಮ ರಾಶಿಯ ಮೇಲಿದ್ದು, ಕೌಂಟುಬಿಕ ವ್ಯವಹಾರಗಳು ಮಹತ್ವದ ತಿರುವು ಪಡೆದುಕೊಳ್ಳಲಿದೆ. ಕಠಿಣ ಪರಿಶ್ರಮದ ಮೂಲಕ ವೃತ್ತಿಪರ ವಿಚಾರಗಳಲ್ಲಿ ಅಭಿವೃದ್ಧಿ ಹೊಂದುವ ಸಾಧ್ಯತೆಗಳಿವೆ. ಕೆಲಸದ ಕಡೆ ಹೆಚ್ಚು ಗಮನ ಹರಿಸುವುದು ಉತ್ತಮ. ಸಾಲದ ವಿಚಾರದಲ್ಲಿ ಜಾಗುರೂಕರಾಗಿರಿ,

ಗಮನಿಸಿ:-ಇಂದು ಸಾಲ ಪಡೆಯುವುದು ಮತ್ತು ಮಾಡುವುದು ಬೇಡ,

ಪರಿಹಾರ:-ಶ್ರೀ ಸೂರ್ಯ ದೇವರ ಪ್ರಾರ್ಥನೆಯಿಂದ ಶುಭ ಫಲ,


  • 04,🦀ಕಟಕ ರಾಶಿ🦀

📃,ಕೆಲಸಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನೀವು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಬಹುದು ಮತ್ತು ಅದರಲ್ಲಿ ಹಣವನ್ನು ಸಹ ಖರ್ಚು ಮಾಡಬಹುದು. ಸಂಪಾದನೆಗಿಂತ ವೆಚ್ಚ ಹೆಚ್ಚಾಗುವುದು. ಮಾನಸಿಕ ಒತ್ತಡಗಳಿಂದ ಕೆಲಸ ಕಾರ್ಯಗಳಲ್ಲಿ ತಪ್ಪು ನುಸುಳುವ ಸಾಧ್ಯತೆ ಇದೆ,

ಗಮನಿಸಿ:-ಇಂದು ಆದಷ್ಟು ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ಪೂರೈಸಿಕೊಳ್ಳಿ

ಪರಿಹಾರ:-ನಿಮ್ಮ ಕುಲ ಗುರುಗಳನ್ನು ಪ್ರಾರ್ಥಿಸಿ,


  • 05,🦁ಸಿಂಹ ರಾಶಿ🦁*

📃,ಹಣಕಾಸಿನ ವಿಚಾರದಲ್ಲಿ ಆಶಾವಾದಿಗಳಾಗಿರಿ ಇದು ದೀರ್ಘ-ಯೋಜಿತ ಉದ್ಯಮದಲ್ಲಿ ಪಾಲುದಾರರೊಂದಿಗೆ ಸೇರಿಕೊಳ್ಳಲು ಇದು ಉಪಯುಕ್ತವಾಗಬಹುದು. ಸಾಮಾಜಿಕವಾಗಿ ಒತ್ತಡಗಳು ಹೆಚ್ಚಾಗಬಹುದು. ವ್ಯಾಪಾರ-ವ್ಯವಹಾರ ಉತ್ತಮವಾಗಿರಲಿವೆ, ಗಮನಿಸಿ:-ಗೆಳಯರ ಸಹಕಾರ ಪಡೆಯಿರಿ ಪ್ರೀತಿಪಾತ್ರರ ಮೇಲೆ ಅನುಮಾನ ಬೇಡ,

ಪರಿಹಾರ:-ನಿಮ್ಮ ಗ್ರಾಮ ದೇವತಾ ದರ್ಶನ ಅಥವಾ ಪ್ರಾರ್ಥನೆ ಮಾಡಿ,


6,👩‍🦳ಕನ್ಯಾ ರಾಶಿ👩‍🦳

📃,ಈ ದಿನ ಯಾವುದಾದರು ಒಂದು ಕ್ಷೇತ್ರ ದರ್ಶನ ಮಾಡುವಿರಿ, ಕುಟುಂಬದ ವಿಚಾರಗಳಿಗೆ ಸಮಯವನ್ನು ಕೊಡುತ್ತೀರಾ ಹಾಗು ಕುಟುಂಬದ ವಿಚಾರಗಳಿಗೆ ಹಣ ಖರ್ಚು ಮಾಡುತ್ತೀರಾ, ಕೆಲಸದ ಒತ್ತಡದಿಂದ ಮೈಕೈ ನೋವು ಬರುವ ಸಾಧ್ಯತೆ ಇದೆ. ಬಂಧುಗಳು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ,

ಗಮನಿಸಿ:- ಇಂದು ಸ್ನೇಹಿತರು ಮತ್ತು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸಬೇಡಿ,

ಪರಿಹಾರ:-ದುರ್ಗಾ ದೇವಿ ಪ್ರಾರ್ಥನೆಯಿಂದ ಶುಭವಾಗುವುದು,


  • 07,⚖️ತುಲಾ ರಾಶಿ⚖️

📃,ಇಂದು ಹಿಂದಿನ ಕೆಟ್ಟ ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ -ನೀವು ಮುಂದೇನು ಮಾಡಬೇಕೆಂದು ನಿರ್ಧರಿಸಲಾಗದೇ ಸಲುಕಿಕೊಳ್ಳಬಹುದು. ಈ ದಿನ ಅಧಿಕ ಹಣಕಾಸಿನ ವ್ಯಯವಾಗುತ್ತದೆ, ಅದರಲ್ಲೂ ಆಸ್ಪತ್ರೆಗೆ ಸಂಬಂದಿಸಿದ ವಿಚಾರದಲ್ಲಿ ಅಧಿಕ ಹಣ ವ್ಯಯವಾಗಬಹುದು, ಗಮನಿಸಿ:-ಆಡಂಭರದ ಜೀವನಕಕ್ಕಾಗಿ ಈ ದಿನ ಹಣ ಖರ್ಚು ಮಾಡುತ್ತೀರಿ,

ಪರಿಹಾರ:- ಶಿವನ ದೇವಸ್ಥಾನಕ್ಕೆ ಭೇಟಿ ಕೊಡಿ,


  • 08,🦂ವೃಶ್ಚಿಕ ರಾಶಿ🦂

📃,ಅನಿಯಮಿತ ಆಹಾರ ಪದ್ಧತಿ ನಿಮಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು ಆ ಕಾರಣಕ್ಕಾಗಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹೊಸ ವಾಹನ ಖರೀದಿಸಲು ಆಲೋಚನೆ ಮಾಡುತ್ತೀರಿ. ಅನಿರೀಕ್ಷಿತ ಲಾಭವು ನಿಮ್ಮ ಹಣಕಾಸಿನ ಸ್ಥಿತಿಯನ್ನು ಗಮನಾರ್ಹವಾಗಿ ಸುಧಾರಿಸುತ್ತದೆ,

ಗಮನಿಸಿ:-ಹಣ ಉಳಿಸುವ ಬಗ್ಗೆ ಎಚ್ಚರಿಕೆ ವಹಿಸಿ,

ಪರಿಹಾರ:-ಶ್ರೀ ಆಂಜನೇಯ ಸ್ವಾಮಿಯ ಪ್ರಾರ್ಥನೆ ಮಾಡಿ,


  • 09,🏹ಧನಸ್ಸು ರಾಶಿ🏹*

📃,ಈ ದಿನ ನಿಮ್ಮ ಆಪ್ತ ವಲಯ ಅಥವಾ ಕುಟುಂಬದಲ್ಲಿ ದೂರ ಪ್ರಯಾಣ ಅಥವಾ ವಿದೇಶ ಪ್ರವಾಶದ ಬಗ್ಗೆ ಚರ್ಚೆ ನೆಡೆಯುತ್ತದೆ, ನಿಮ್ಮ ಈ ದಿನದ ಲಾಭವನ್ನು ಅನಿರೀಕ್ಷಿತ ದುಂದು ವೆಚ್ಚ ಮಾಡುವ ಸಾಧ್ಯತೆಗಳು ಇವೆ. ಅದು ನಿಮ್ಮ ಕೈಯಿಂದ ಜಾರಿಹೋಗದಿರಲು ಪ್ರಯತ್ನಿಸಿ. ಸಮುದ್ರದಾಚೆಯ ಸಂಬಂಧಿಯಿಂದ ಒಂದು ಉಡುಗೊರೆ ನಿಮ್ಮನ್ನು ಸಂತೋಷಪಡಿಸುತ್ತದೆ, ಗಮನಿಸಿ:- ಇಂದು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ,

ಪರಿಹಾರ:-ವಿಷ್ಟು ಸಹಸ್ರನಾಮಪಠಣ ಮಾಡಿ,


  • 10,🐊ಮಕರ ರಾಶಿ🐊

📃,ಮಾತಿನ ಮೇಲೆ ಹಿಡಿತವಿರಲಿ. ಸಂಬಂಧಿಕರೊಂದಿಗೆ ಮಾತನಾಡುವಾಗ ಎಚ್ಚರವಿರಲಿ. ನಿರ್ಧಾರಗಳ ತೆಗೆದುಕೊಳ್ಳಲು ಇದು ಸಕಾಲವಲ್ಲ. ಮಕ್ಕಳು ಹಾಗೂ ಕುಟುಂಬ ಸದಸ್ಯರಿಗೆ ನಿಮ್ಮ ಸಮಯ ನೀಡಿ. ಇಂದು ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ,

ಗಮನಿಸಿ:-ಇಂದು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ,

ಪರಿಹಾರ:-ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿ,


  • 11,⚱️ಕುಂಭ ರಾಶಿ⚱️

📃,ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ ,ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ ದಾರಿ ಮಾಡಿಕೊಳ್ಳದಿರಿ,

ಗಮನಿಸಿ:-ಈ ದಿನ ನಿಮಗೆ ದೇವತಾ ಅನುಗ್ರಹವಿದೆ,

ಪರಿಹಾರ:-ಗುರುಗಳ ಸೇವೆಯನ್ನು ಮಾಡುವದರಿಂದ ಇನ್ನು ಶುಭ ಫಲವನ್ನು ಪಡೆಯಬಹುದು,


  • 12,🐋ಮೀನ ರಾಶಿ🐋

📃,ಆರ್ಥಿಕ ಹಾಗು ವ್ಯಾವಹಾರಿಕ ದೃಷ್ಟಿಯಿಂದ ಈ ದಿನವು ಅಶುಭ. ನಿರ್ಣಾಯಕ ಕ್ರಮಗಳನ್ನು ಇಂದು ತೆಗೆದುಕೊಳ್ಳದಿರಿ. ಈ ದಿನ ನೀವು ಮೋಸ ಹೋಗುವ ಸಾಧ್ಯತೆ ಇದೆ. ಷೇರು ಮಾರುಕಟ್ಟೆಯ ವ್ಯವಹಾರಗಳು ನಷ್ಟವನ್ನು ಅನುಭವಿಸಬಲ್ಲವು,

ಗಮನಿಸಿ:-ಹಣ ಕಾಸಿನ ವ್ಯವಹಾರದಲ್ಲಿ ಜಾಗ್ರತೆ ವಹಿಸಿ

ಪರಿಹಾರ:-ದೇವಸ್ಥಾನಕ್ಕೆ ಎಳ್ಳು ಎಣ್ಣೆಯನ್ನು ಕೊಡಿ,


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

 

Previous Post

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

08/04/2026
ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

07/04/2026
📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

07/04/2026
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

07/04/2026

Recent News

ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ(ಏಪ್ರಿಲ್ 08 ಬುಧವಾರ)

08/04/2026
ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

07/04/2026
📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

07/04/2026
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

07/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved