Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮೋಸ: ಟೆಲಿಗ್ರಾಂ ಲಿಂಕ್ ಮೂಲಕ ₹1.5 ಲಕ್ಷ ವಂಚನೆ

Dhrishya News by Dhrishya News
08/04/2026
in ಮುಖಪುಟ
0
ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮೋಸ: ಟೆಲಿಗ್ರಾಂ ಲಿಂಕ್ ಮೂಲಕ ₹1.5 ಲಕ್ಷ ವಂಚನೆ
0
SHARES
12
VIEWS
Share on FacebookShare on Twitter

ಪಡುಬಿದ್ರಿ: ವಾಟ್ಸಪ್ ಹಾಗೂ ಟೆಲಿಗ್ರಾಂ ಲಿಂಕ್ ಮೂಲಕ ಹೂಡಿಕೆ ಮಾಡಲು ಪ್ರಚೋದನೆ ನೀಡಿದ ಆರೋಪಿಗಳು ಮಹಿಳೆಯಿಂದ ₹1,50,500 ವಂಚಿಸಿರುವ ಘಟನೆ ಪಡುಬಿದ್ರಿಯಲ್ಲಿ ವರದಿಯಾಗಿದೆ.

 ಚೈತ್ರಾ ಎನ್ನುವ ಮಹಿಳೆಗೆ  ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬ ಹೆಸರಿನವರು ವಾಟ್ಸಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ ಲಿಂಕ್ ಮೂಲಕ “ಮಿಂಟ್” ಎಂಬ ಶೇರಿಂಗ್ ಅಕೌಂಟ್ ತೆರೆಯುವಂತೆ ತಿಳಿಸಿದ್ದರು. ಅವರ ಮಾತು ನಂಬಿದ ಚೈತ್ರಾ ಅವರು 19-03-2026 ರಂದು ಹಂತ ಹಂತವಾಗಿ ₹1,50,500 ಹಣವನ್ನು ಹೂಡಿಕೆ ಮಾಡಿದ್ದರು.

ನಂತರ ಹೂಡಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರು ತಮ್ಮ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ, ಆರೋಪಿಗಳು ಹಣವನ್ನಾಗಲಿ ಲಾಭಾಂಶವನ್ನಾಗಲಿ ನೀಡದೇ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ.

ದ್ರಶ್ಯ ಕಾಳಜಿ/ ಸೂಚನೆ:

ಅಪರಿಚಿತ ವ್ಯಕ್ತಿಗಳಿಂದ ಬರುವ ವಾಟ್ಸಪ್/ಟೆಲಿಗ್ರಾಂ ಲಿಂಕ್‌ಗಳ ಮೂಲಕ ಹೂಡಿಕೆ ಮಾಡಲು ಮುಂದಾಗುವ ಮೊದಲು ಸೂಕ್ತ ಪರಿಶೀಲನೆ ನಡೆಸಿ. ಹೆಚ್ಚಿನ ಲಾಭದ ಭರವಸೆ ನೀಡುವ ಯೋಜನೆಗಳಿಗೆ ಎಚ್ಚರಿಕೆಯಿಂದ ಇರಬೇಕು. ಯಾವುದೇ ಅನುಮಾನಾಸ್ಪದ ಆನ್‌ಲೈನ್ ವಂಚನೆ ಪ್ರಕರಣಗಳನ್ನು ತಕ್ಷಣ ಪೊಲೀಸ್ ಠಾಣೆಗೆ ಅಥವಾ ಸೈಬರ್ ಕ್ರೈಂ ಹೆಲ್ಪ್‌ಲೈನ್ 1930 ಗೆ ದೂರು ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿ.

Previous Post

ಕನ್ನಡ ಪರ ಹೋರಾಟ: ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಲು ಒತ್ತಾಯ

Next Post

ಪಲಿಮಾರು :ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

ಪಲಿಮಾರು :ವ್ಯಕ್ತಿ ನಾಪತ್ತೆ - ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News