Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಲಿಮಾರು :ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು..!

Dhrishya News by Dhrishya News
08/04/2026
in ಕರಾವಳಿ
0
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!

Red missing stamp. Horizontal composition.

0
SHARES
12
VIEWS
Share on FacebookShare on Twitter

ಪಡುಬಿದ್ರಿ: ಏಪ್ರಿಲ್ 08: ಪಲಿಮಾರು ಗ್ರಾಮದ  ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಕಾಣೆಯಾಗಿರುವ ಘಟನೆ ವರದಿಯಾಗಿದೆ.

 ಶ್ರೀಮತಿ ಪ್ರಸಿಲ್ಲಾ ಡಿ ಅಲ್ಮೇಡಾ (66) ಅವರು ತಮ್ಮ ಗಂಡ ರೋಬರ್ಟ್ ಡಿ ಅಲ್ಮೇಡಾ (69) ಕಾಣೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಏಪ್ರಿಲ್ 6 ರಂದು ಸಂಜೆ ಸುಮಾರು 4:30 ಗಂಟೆಗೆ ರೋಬರ್ಟ್ ಡಿ ಅಲ್ಮೇಡಾ ಅವರು ತಮ್ಮ ಅಕ್ಕನ ಮನೆಯಾದ ಕಾಪು ತಾಲೂಕಿನ ಪಲಿಮಾರು ಗ್ರಾಮದ ಅವರಾಲ್‌ಮಟ್ಟು ಪ್ರದೇಶಕ್ಕೆ ತೆರಳಿದ್ದರು. ಅಲ್ಲಿಂದ ಸಂಜೆ 5:30 ಗಂಟೆಗೆ ಮನೆಗೆ ವಾಪಸ್ಸು ಬರುವುದಾಗಿ ಹೇಳಿ ಹೊರಟಿದ್ದರೂ, ಮನೆಗೆ ತಲುಪದೇ ಕಾಣೆಯಾಗಿದ್ದಾರೆ. ಕುಟುಂಬಸ್ಥರು ಮತ್ತು ಬಂಧುಗಳು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಕುರಿತು ಮಾಹಿತಿ ಇರುವವರು ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Previous Post

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮೋಸ: ಟೆಲಿಗ್ರಾಂ ಲಿಂಕ್ ಮೂಲಕ ₹1.5 ಲಕ್ಷ ವಂಚನೆ

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನ: ಬೃಹತ್ ಸಾರ್ವಜನಿಕ ಆರೋಗ್ಯ ಪ್ರದರ್ಶನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

25/05/2026
ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

25/05/2026
ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

25/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026

Recent News

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

25/05/2026
ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

25/05/2026
ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

25/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved