Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.

Dhrishya News by Dhrishya News
08/04/2026
in मौसम
0
ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.
0
SHARES
22
VIEWS
Share on FacebookShare on Twitter

ಕಾರ್ಕಳ:ಏಪ್ರಿಲ್ 08 :ಕಾರ್ಕಳ ನಗರ ಪೊಲೀಸ್ ಠಾಣೆ ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಕಾರ್ಕಳ ತಾಲೂಕಿನ ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಏಪ್ರಿಲ್ 07ರಂದು ಮಂಗಳವಾರ ರಾತ್ರಿ 8.30ರಿಂದ ಹರಕೆಯ ಗಗ್ಗರ ಸೇವೆ ಹಾಗೂ ಅನ್ನಸಂತರ್ಪಣೆ ವಿಜೃಂಭಣೆಯಿಂದ ನೆರವೇರಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎಸ್‌ಪಿ ಹರಿರಾಮ್ ಶಂಕರ್ (IPS), ಡಿವೈಎಸ್ಪಿ ಎಸ್. ವಿಜಯ್ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್., ಟೌನ್ ಪಿ.ಎಸ್‌.ಐ. ಮುರಳೀಧರ ನಾಯ್ಕ್, ಶಿವಕುಮಾರ್, ರೂರಲ್ ಪಿ.ಎಸ್‌.ಐ. ಪ್ರಸನ್ನ, ಸುಂದರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ದೈವದ ಹರಕೆಯ ನೇಮೋತ್ಸವದಲ್ಲಿ ಭಾಗವಹಿಸಿ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ದೈವಗಳ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು. ಇದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು

ವರದಿ ಅರುಣ್ ಭಟ್ ಕಾರ್ಕಳ 

Previous Post

ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

25/05/2026
ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

25/05/2026
ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

25/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026

Recent News

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

25/05/2026
ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

25/05/2026
ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

25/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved