Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ ಪುರಸಭಾ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯನಿಂದ ಪ್ರತಿಭಟನೆ 

Dhrishya News by Dhrishya News
10/04/2026
in ಕರಾವಳಿ
0
ಕಾರ್ಕಳ ಪುರಸಭಾ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯನಿಂದ ಪ್ರತಿಭಟನೆ 
0
SHARES
17
VIEWS
Share on FacebookShare on Twitter

ಕಾರ್ಕಳ : ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯ ಸುನೀಲ್ ಕೋಟ್ಯಾನ್ ಪುರಸಭೆ ಕಛೇರಿಯೊಳಗೆ ಮಾಹಿತಿ ಹಕ್ಕು ಅಧಿಕಾರಿ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆ ಕುಳಿತ ಘಟನೆ ನಡೆದಿದೆ 

ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಅಂಬಾಭವಾನಿ ದೇವಸ್ಥಾನ ರಸ್ತೆಗೆ ಪುರಸಭಾ ವತಿಯಿಂದ 2011 – 2012 ಸಾಲಿನಲ್ಲಿ ಡಾಮಾರೀಕಣ ನಡೆಸಲಾಗಿತ್ತು ತದನಂತರ ಪುನಃ ಅದೇ ರಸ್ತೆಗೆ ಮರು ಡಾಮಾರಿಕರಣ ನಡೆಸಲಾಗಿದೆ ಆದರೆ ಈ ರಸ್ತೆಯನ್ನು ಹಾಗೂ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ಉದ್ಯಮಿಯೊಬ್ಬರು ಲೇಔಟ್ ಮಾಡಿ ಮುಚ್ಚಿ ಹಾಕಿದ್ದಾರೆ ಅಧಿಕಾರಿಗಳು ಉದ್ಯಮಿಗಳಿಗೆ ಸಹಕಾರ ನೀಡುತ್ತಿದ್ದು ಪುರಸಭೆ ಅಧಿಕಾರಿಗಳು ರಸ್ತೆ ಕೆಲಸನೇ ಮಾಡಿಸಿಲ್ಲ ಎಂದು ಹೇಳುತ್ತಿದ್ದು ಮಾಹಿತಿ ನೀಡುತ್ತಿಲ್ಲ ಕೇಳಿದರೆ ಮೆಲ್ಮನವಿ ಸಲ್ಲಿಸಿ ಎಂದು ಮಾಹಿತಿ ಹಕ್ಕು ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಸುನಿಲ್ ಕೋಟ್ಯಾನ್ ಆರೋಪಿಸಿ ನನಗೆ ನ್ಯಾಯ ಸಿಗುವರೆಗೆ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ

Previous Post

ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಕ್ಕೆ ಪ್ರಥಮ ದ್ವಿತೀಯ ಸ್ಥಾನಿಯಾದ ಉಡುಪಿ ದಕ್ಷಿಣಕನ್ನಡ ಜಿಲ್ಲೆ: ಉದಯ ಶೆಟ್ಟಿ ಮುನಿಯಾಲು ಅವರಿಂದ ಅಭಿನಂದನೆ

Next Post

ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಗಳೇ ಬಡ ಜನರನ್ನು ಸರ್ಕಾರಿ ಯೋಜನೆಗಳಿಂದ ವಂಚಿತರನ್ನಾಗಿಸಿದೆ: ಅಜಿತ್ ಹೆಗ್ಡೆ ಮಾಳ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಗಳೇ ಬಡ ಜನರನ್ನು ಸರ್ಕಾರಿ ಯೋಜನೆಗಳಿಂದ ವಂಚಿತರನ್ನಾಗಿಸಿದೆ: ಅಜಿತ್ ಹೆಗ್ಡೆ ಮಾಳ

ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಗಳೇ ಬಡ ಜನರನ್ನು ಸರ್ಕಾರಿ ಯೋಜನೆಗಳಿಂದ ವಂಚಿತರನ್ನಾಗಿಸಿದೆ: ಅಜಿತ್ ಹೆಗ್ಡೆ ಮಾಳ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

19/09/2026

Recent News

imunify-bot-check