Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

Dhrishya News by Dhrishya News
10/04/2026
in ಸುದ್ದಿಗಳು
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
17
VIEWS
Share on FacebookShare on Twitter

ಕುಂದಾಪುರ: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದಲ್ಲಿ ನಡೆದಿದೆ.

 ಹೆನ್ರಿ ಡಿ ಸೋಜ (81), ಸಟ್ವಾಡಿ ಮೂಡ್ಲಕಟ್ಟೆ ನಿವಾಸಿಯಾಗಿದ್ದು, ದಿನಾಂಕ 08/04/2026 ರಂದು ರಾತ್ರಿ ಸುಮಾರು 8.00 ಗಂಟೆಗೆ ಮನೆಯಿಂದ ಮೆರ್ಡಿ ಕಡೆಗೆ ಯಕ್ಷಗಾನ ವೀಕ್ಷಿಸಲು ತೆರಳುತ್ತಿದ್ದರು. ಈ ವೇಳೆ ಕಂದಾವರ ಗ್ರಾಮ ಪಂಚಾಯತ್ ಕಚೇರಿಯ ಎದುರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬಸ್ರೂರು ಮೂರ್ಕೈ ಕಡೆಯಿಂದ ಬಸ್ರೂರು ಕಡೆಗೆ ಸಾಗುತ್ತಿದ್ದ  ಸ್ಕೂಟರ್‌ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ

ಸ್ಕೂಟರ್ ಸವಾರ ಗೋಪಾಲ ಶೆಟ್ಟಿ ಮತ್ತು ಸಹಸವಾರಿಣಿ ಯಶೋಧ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಾದಚಾರಿ ಹೆನ್ರಿ ಡಿ ಸೋಜ ಅವರಿಗೆ ತಲೆಗೆ ತೀವ್ರ ಗಾಯವಾಗಿದೆ. ತಕ್ಷಣ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ  ಮೃತಪಟ್ಟಿದ್ದಾರೆ.

ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಗಳೇ ಬಡ ಜನರನ್ನು ಸರ್ಕಾರಿ ಯೋಜನೆಗಳಿಂದ ವಂಚಿತರನ್ನಾಗಿಸಿದೆ: ಅಜಿತ್ ಹೆಗ್ಡೆ ಮಾಳ

Next Post

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Recent News