Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

Dhrishya News by Dhrishya News
10/04/2026
in ಮುಖಪುಟ, ಸುದ್ದಿಗಳು
0
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!
0
SHARES
18
VIEWS
Share on FacebookShare on Twitter

ಉಡುಪಿ: ಉಡುಪಿ ನಗರಸಭೆ ಸಭಾಂಗಣದಲ್ಲಿ ನಗರಸಭೆಯ ಆಡಳಿತಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಳೆಗಾಲದ ಪೂರ್ವ ಸಿದ್ಧತೆಗಳ ಕುರಿತ ಸಭೆ ನಡೆಯಿತು.

ಈ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಯಶ್ ಪಾಲ್ ಸುವರ್ಣ ಭಾಗವಹಿಸಿ ಮಹತ್ವದ ಸೂಚನೆಗಳನ್ನು ನೀಡಿದರು.

ನಗರದಾದ್ಯಂತ ನಿರಂತರ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು. ಕೃತಕ ನೆರೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ರಾಜ ಕಾಲುವೆಗಳ ಹೂಳು ತೆರವು ಕಾರ್ಯಗಳನ್ನು ತ್ವರಿತಗೊಳಿಸಲು ಹಾಗೂ ಅಪಾಯಕಾರಿ ಮರಗಳ ಗೆಲ್ಲುಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಳೆಗಾಲ ಆರಂಭಕ್ಕೂ ಮುನ್ನ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಶೇಷ ಗಮನ ಹರಿಸುವಂತೆ ಸೂಚಿಸಿದರು.

ಇದೇ ವೇಳೆ, ಉಡುಪಿ–ಗುಂಡಿಬೈಲು–ಪೆರಂಪಳ್ಳಿ–ಮಣಿಪಾಲ ಮಾರ್ಗದಲ್ಲಿ ಪರ್ಮಿಟ್ ಹೊಂದಿರುವ ಖಾಸಗಿ ಬಸ್ಸುಗಳು ಸಂಚಾರ ಮಾಡದಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಪ್ರಸ್ತಾಪಿಸಿದ ಅವರು, ತಕ್ಷಣ ಬಸ್ಸುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯವಿರುವ ಮಾರ್ಗಗಳಲ್ಲಿ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.

Previous Post

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News