Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಡಾ.ತಲ್ಲೂರು ಅವರಿಂದ ವಿದ್ಯುತ್ ದೀಪಾಲಂಕರ ಉದ್ಘಾಟನೆ

Dhrishya News by Dhrishya News
12/04/2026
in ಮುಖಪುಟ
0
ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಡಾ.ತಲ್ಲೂರು ಅವರಿಂದ ವಿದ್ಯುತ್ ದೀಪಾಲಂಕರ ಉದ್ಘಾಟನೆ
0
SHARES
11
VIEWS
Share on FacebookShare on Twitter

ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರವನ್ನು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಡಾ. ತಲ್ಲೂರು ಎಲ್ಲಿ ನಾವು ದೀಪವನ್ನು ಬೆಳಗುತ್ತೇವೊ ಅಲ್ಲಿ ಭಗವಂತನ ಸಾನಿಧ್ಯ ಇದ್ದೇ ಇರುತ್ತದೆ. ಭಗವಂತನಲ್ಲಿ ನಮ್ಮ ಕಷ್ಟವನ್ನು ತೋಡಿಕೊಂಡಾಗ ನಮ್ಮ ಸಮಸ್ಯೆ ಪರಿಹಾರವಾಗುತ್ತದೆ. ಭಗವಂತನನ್ನು ತೃಪ್ತಿಗೊಳಿಸುವ ಸಲುವಾಗಿ ಬ್ರಹ್ಮಕಲಶ ನಡೆಯುತ್ತಿದ್ದು ಭಕ್ತಾದಿಗಳೆಲ್ಲರೂ ಸೇರಿ ದೇವರ ಸೇವೆ ಮಾಡುವ ಮೂಲಕ ಅದನ್ನು ಯಶಸ್ವಿಗೊಳಿಸಬೇಕು. ದೇವರ ಕಾರ್ಯವನ್ನು ಎಲ್ಲೇ ಹಮ್ಮಿಕೊಂಡರೂ ಕೂಡ ಭಕ್ತರು ತಮ್ಮ ಸೇವೆಯನ್ನು ತನು ಮನ ಧನದ ಮೂಲಕ ನೀಡಿ ಯಶಸ್ವಿಗೊಳಿಸುತ್ತಾರೆ ಎಂದರು.

ಈ ವೇಳೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ , ಹಿರಿಯರಾದ ಭುಜಂಗ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾದ ರಮೇಶ್ ಕಾಂಚನ್, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 12 ಭಾನುವಾರ)

Next Post

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ..!

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved