Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ..!

Dhrishya News by Dhrishya News
12/04/2026
in ಸುದ್ದಿಗಳು
0
ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ..!
0
SHARES
15
VIEWS
Share on FacebookShare on Twitter

ಭಾರತೀಯ ಚಿತ್ರರಂಗದ ದಿಗ್ಗಜ ಹಾಗೂ ಖ್ಯಾತ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ನಿನ್ನೆ (ಏಪ್ರಿಲ್ 11) ತೀವ್ರ ಉಸಿರಾಟದ ಸಮಸ್ಯೆ ಹಾಗೂ ಎದೆನೋವಿನ ಹಿನ್ನೆಲೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಹು ಅಂಗಾಂಗ ವೈಫಲ್ಯವೇ ಸಾವಿಗೆ ಕಾರಣ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಆಶಾ ಭೋಸ್ಲೆ ಅವರ ನಿಧನದಿಂದ ಭಾರತೀಯ ಸಂಗೀತ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ. ಅನೇಕ ಗಣ್ಯರು, ಸಿನಿತಾರರು ಹಾಗೂ ಸಂಗೀತ ಕ್ಷೇತ್ರದ ಕಲಾವಿದರು ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಹಿಂದಿ, ಕನ್ನಡ, ತಮಿಳು, ತೆಲುಗು, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿ ಖ್ಯಾತಿ ಪಡೆದಿದ್ದ ಅವರು, ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳನ್ನು ತಮ್ಮದಾಗಿಸಿಕೊಂಡಿದ್ದರು. ಅವರ ಹಾಡುಗಳು ಜಾಗತಿಕ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದು, ಗ್ರಾಮಿ ಪ್ರಶಸ್ತಿಗೂ ನಾಮನಿರ್ದೇಶನಗೊಂಡಿದ್ದವು.

ಅವರು ಭಾರತದ ಲಿಜೆಂಡರಿ ಗಾಯಕಿ ಲತಾ ಮಾಂಗೇಷ್ಕರ ಅವರ ಸಹೋದರಿಯಾಗಿದ್ದು, ಸಂಗೀತ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

ಅವರ ನಿಧನದಿಂದ ಭಾರತೀಯ ಸಂಗೀತ ಕ್ಷೇತ್ರ ಒಂದು ಅಮೂಲ್ಯ ಧ್ವನಿಯನ್ನು ಕಳೆದುಕೊಂಡಂತಾಗಿದೆ.

Previous Post

ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಡಾ.ತಲ್ಲೂರು ಅವರಿಂದ ವಿದ್ಯುತ್ ದೀಪಾಲಂಕರ ಉದ್ಘಾಟನೆ

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 13 ಸೋಮವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 13 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 13 ಸೋಮವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026

Recent News

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved