Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಡಾ! ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ

ಏ.19ರಂದು ಅಂಬೇಡ್ಕರ್ ಜೀವನ ಚರಿತ್ರೆಯ ವಿಚಾರ ಸಂಕಿರಣ: ಕುತ್ಯಾರು

Dhrishya News by Dhrishya News
14/04/2026
in ಮುಖಪುಟ
0
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಡಾ! ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ
0
SHARES
3
VIEWS
Share on FacebookShare on Twitter

ಉಡುಪಿ :ಏಪ್ರಿಲ್ 14:ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ! ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಡಾ! ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಜಿಲ್ಲೆಯ ಎಲ್ಲಾ ಮಂಡಲಗಳು ಮತ್ತು ಬೂತ್ ಮಟ್ಟದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡಾ! ಬಿ. ಆರ್. ಅಂಬೇಡ್ಕರ್ ಅವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳಾಗಿ ಅಭಿವೃದ್ಧಿಪಡಿಸಿ ಅಂಬೇಡ್ಕರ್ ಅವರಿಗೆ ವಿಶೇಷ ಗೌರವ ನೀಡಿದೆ. ಏ.19ರಂದು ಪ್ರಬುದ್ಧರಿಗಾಗಿ ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ಅಂಬೇಡ್ಕರ್ ಜೀವನ ಚರಿತ್ರೆಯ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ನೇಕಾರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಎಸ್.ನಾರಾಯಣ್, ಉಪಾಧ್ಯಕ್ಷ ಹೆರಿಯ ಉಪ್ಪೂರು, ಕಾರ್ಯದರ್ಶಿ ಬೇಬಿ ರಾಜೇಶ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಸರಲ್ ಆ್ಯಪ್ ಪ್ರಮುಖ್ ಚಂದ್ರಶೇಖರ್ ಪ್ರಭು, ಉಡುಪಿ ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು, ಪ್ರಮುಖರಾದ ಲೋಕಯ್ಯ ಪಣಿಯಾಡಿ, ರವೀಂದ್ರ ಪಾಟ್ಕರ್ ಮುಂತಾದವರು ಉಪಸ್ಥಿತರಿದ್ದರು.

Previous Post

ಜಿಲ್ಲಾ ಬಿಜೆಪಿಯಿಂದ ಡಾ! ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

Next Post

ಮಹಿಳೆಯರಿಗೆ ₹2,000, ವರ್ಷಕ್ಕೆ 3 ಉಚಿತ LPG: ತಮಿಳುನಾಡಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹಿಳೆಯರಿಗೆ ₹2,000, ವರ್ಷಕ್ಕೆ 3 ಉಚಿತ LPG: ತಮಿಳುನಾಡಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ..!!

ಮಹಿಳೆಯರಿಗೆ ₹2,000, ವರ್ಷಕ್ಕೆ 3 ಉಚಿತ LPG: ತಮಿಳುನಾಡಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News