Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

Dhrishya News by Dhrishya News
15/04/2026
in ಸುದ್ದಿಗಳು
0
ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ
0
SHARES
11
VIEWS
Share on FacebookShare on Twitter

ಏಪ್ರಿಲ್ 15 :ಕರಾಯದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿಯರು ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳವನ್ನು ಭಕ್ತರಿಗೆ ಪರಿಚಯಿಸಲಾಯಿತು.

ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲ ಅವರು ಮಾತನಾಡಿ, ಇಂತಹ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮಗಳು ಪ್ರತಿಯೊಂದು ಬ್ರಹ್ಮಕಲಶೋತ್ಸವದಲ್ಲೂ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸೇವಾ ಕಾರ್ಯಗಳನ್ನು ಮೆಚ್ಚಿ ಶುಭ ಹಾರೈಸಿದರು. ತಮ್ಮ ಪೂರ್ವಶ್ರಮದಲ್ಲಿ ರಾಜಯೋಗ ವಿದ್ಯಾರ್ಥಿಯಾಗಿದ್ದನ್ನು ಸ್ಮರಿಸಿ, ರಾಜಯೋಗದ ಮಹತ್ವವನ್ನು ವಿವರಿಸಿದರು.

ಬಳಿಕ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ದೀಪ ಪ್ರಜ್ವಲನೆ ಮೂಲಕ ಹನ್ನೆರಡು ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ ನೀಡಿ, ಈ ದರ್ಶನದ ಲಾಭವನ್ನು ಎಲ್ಲರೂ ಪಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಅನಂತಕೃಷ್ಣ ಕುದ್ಧಣ್ಣಾಯ (ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು), ಸುದರ್ಶನ ಕೊಳ್ಳಿ (ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು), ಅತುಲ್ ಕುಮಾರ್ ಕೆ.ಎನ್ (ಬ್ರಹ್ಮಕಲೋತ್ಸವ ಸಮಿತಿ ಅಧ್ಯಕ್ಷರು), ದುರ್ಗೇಶ್ ವಿ ಕೆದಿಲಾಯ (ಪ್ರಧಾನ ಕಾರ್ಯದರ್ಶಿ), ಸಾಮ್ರಾಟ್ ಕರ್ಕೇರ (ಕೋಶಾಧಿಕಾರಿ), ಯುವರಾಜ್ ಅನಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾವಳಕಟ್ಟೆ-ಬಂಟ್ವಾಳ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಿನಿಜೀ ಅವರು ಸಹಸ್ರಲಿಂಗಕ್ಕೆ ದೀಪ ಬೆಳಗಿ, ಸಂಸ್ಥೆಯ ಗುರಿ-ಉದ್ದೇಶ, ರಾಜಯೋಗ ಧ್ಯಾನ ಹಾಗೂ ಸಹಜ ರಾಜಯೋಗದ ಬಗ್ಗೆ ಮಾಹಿತಿ ನೀಡಿ ಆಶೀರ್ವಚನ ನೀಡಿದರು.

ಸಂಸ್ಥೆಯ ರಾಜಯೋಗಿ ಮಂಜುನಾಥ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರನ್ನು ಸ್ವಾಗತಿಸಿ, ದ್ವಾದಶ ಜ್ಯೋತಿರ್ಲಿಂಗ ದರ್ಶನವು ಏಪ್ರಿಲ್ 13ರಿಂದ 25ರವರೆಗೆ ನಡೆಯಲಿದ್ದು, ಕರಾಯ ಮತ್ತು ಸುತ್ತಮುತ್ತಲಿನ ಭಕ್ತರು ಉಚಿತವಾಗಿ ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು.

Previous Post

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 16 ಗುರುವಾರ )..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 16 ಗುರುವಾರ )..!!

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 16 ಗುರುವಾರ )..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News