Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

Dhrishya News by Dhrishya News
15/04/2026
in ಸುದ್ದಿಗಳು
0
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ
0
SHARES
8
VIEWS
Share on FacebookShare on Twitter

ಉಡುಪಿ:ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಆಯೋಗವು ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ರಷ್ಟು ಹೆಚ್ಚಳ ಮಾಡಬೇಕೆಂದು ವರದಿ ನೀಡಿದೆ.

ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಬೆಂಬಲಿಸಿದೆ ಕರ್ನಾಟಕ ವಿಧಾನಸಭೆಯ ಈ ತೀರ್ಮಾನಕ್ಕೆ ಒಕ್ಕೂಟ ಸರಕಾರ ಒಪ್ಪಿಗೆಯನ್ನು ನೀಡಿ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರ್ಪಡೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಂಡು ಸಂಸದರಿಗೆ ಮನವಿ ನೀಡುವ ಭಾಗವಾಗಿ ಇಂದು ಉಡುಪಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅವರ ಆಪ್ತ ಸಹಾಯಕರ ಮೂಲಕ 11 ಬೇಡಿಕೆಗಳ ಮನವಿ ನೀಡಲಾಯಿತು.

ಈ ವೇಳೆಯಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್ ನರಸಿಂಹ, ದಲಿತ ಹಕ್ಕುಗಳ ಸಮಿತಿ ಸದಸ್ಯ ಸಂಜೀವ ಬಳ್ಕೂರು ಇದ್ದರು.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

Next Post

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News