Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಿಬಿಎಸ್ಇ ಫಲಿತಾಂಶದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ..!!

Dhrishya News by Dhrishya News
16/04/2026
in ಮುಖಪುಟ
0
ಸಿಬಿಎಸ್ಇ ಫಲಿತಾಂಶದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ..!!
0
SHARES
262
VIEWS
Share on FacebookShare on Twitter

ಕಾಂತಾವರ : ಏಪ್ರಿಲ್ 15 ರಂದು ಸಿಬಿಎಸ್ಇ ಫಲಿತಾಂಶ ಪ್ರಕಟಗೊಂಡಿದ್ದು , ಪ್ರಕೃತಿ ನ್ಯಾಷನಲ್ ಸ್ಕೂಲಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಪರೀಕ್ಷೆಗೆ ಹಾಜಾರಾದ ಒಟ್ಟು 29 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಸಾನ್ವಿ ಯು ಶೇಕಡ 91% ಪಡೆದು, ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ಮೊದಲಿಗಳಾಗಿದ್ದಾಳೆ.

ಪ್ರಖ್ಯಾತ್ ಶೆಟ್ಟಿ 88% ಅಂಕಗಳನ್ನು ಹಾಗೂ ನಿಸರ್ಗ ಎಸ್ ಪೂಜಾರಿ 84.4% ಮತ್ತು ಕೆ. ರಕ್ಷಣಾ 82.2 % ಅಂಕಗಳನ್ನು ಪಡೆದುಕೊಂಡು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರು,ಆಡಳಿತ ಮಂಡಳಿ ,ಶಿಕ್ಷಕ ವೃಂದದವರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 16 ಗುರುವಾರ )..!!

Next Post

ಪ್ರಕೃತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಕೃತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಅಹ್ವಾನ..!!

ಪ್ರಕೃತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News