Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ಶ್ರೀ ಕಂಬಿಗಾರ ದೈವದ ನೂತನ ಗುಡಿಯ ಪುನರ್ ಪ್ರತಿಷ್ಠೆ

Dhrishya News by Dhrishya News
16/04/2026
in ಮುಖಪುಟ, ಸುದ್ದಿಗಳು
0
ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ಶ್ರೀ ಕಂಬಿಗಾರ ದೈವದ ನೂತನ ಗುಡಿಯ ಪುನರ್ ಪ್ರತಿಷ್ಠೆ
0
SHARES
2
VIEWS
Share on FacebookShare on Twitter

ಉಡುಪಿ : ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಶ್ರೀ ಕಂಬಿಗಾರ ದೈವದ ನೂತನ ಗುಡಿಯ ಪುನರ್ ಪ್ರತಿಷ್ಠೆಯು ದೈವಸ್ಥಾನದ ನೇಮೋತ್ಸವ ಸಮಿತಿಯ ಅಧ್ಯಕ್ಷ ಪಠೇಲರ ಮನೆ ಎ.ಜಯಕರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.

ಶ್ರೀ ಕಂಬಿಗಾರ ದೈವದ ಪುನರ್ ಪ್ರತಿಷ್ಠಾ ಧಾರ್ಮಿಕ ವಿಧಿ ವಿಧಾನಗಳನ್ನು ವೇದಮೂರ್ತಿ ಪುತ್ತೂರು ಉದಯ ತಂತ್ರಿ ಅವರು ನೆರವೇರಿಸಿದರು.

ಬಳಿಕ ಶ್ರೀ ಕಂಬಿಗಾರ ಮತ್ತು ಶ್ರೀ ಬಬ್ಬುಸ್ವಾಮಿ ದೈವಗಳ ದರ್ಶನ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷ, ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹಾಗೂ ನೇಮೋತ್ಸವ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಹತ್ತು ಸಮಸ್ತರ ಗುರಿಕಾರರು, ಅರ್ಚಕರು, ಹತ್ತು ಸಮಸ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post

ಟಾಟಾ ಮೋಟಾರ್ಸ್ ಲಕ್ನೋ ಘಟಕದಲ್ಲಿ 10 ಲಕ್ಷ ವಾಣಿಜ್ಯ ವಾಹನ ಉತ್ಪಾದನೆ ಮೈಲಿಗಲ್ಲು

Next Post

ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೂತನ ಶಾಶ್ವತ ತಗಡು ಚಪ್ಪರ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೂತನ ಶಾಶ್ವತ ತಗಡು ಚಪ್ಪರ ಉದ್ಘಾಟನೆ..!!

ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೂತನ ಶಾಶ್ವತ ತಗಡು ಚಪ್ಪರ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News